Daily Horoscope: ಜವಾಬ್ದಾರಿಯುತ ಕೆಲಸ ನಿರ್ವಹಣೆಯಿಂದ ಜನಮನ್ನಣೆ


Team Udayavani, Jul 11, 2023, 7:16 AM IST

1-Tuesday

ಮೇಷ: ಅನಿರೀಕ್ಷಿತ ಅದೃಷ್ಟ ಪ್ರಾಪ್ತಿ. ಭಾಗ್ಯವೃದ್ಧಿ. ದೂರ ಪ್ರಯಾಣ. ಗುರು ಹಿರಿಯರ ಪ್ರೋತ್ಸಾಹದಿಂದ ಪ್ರಗತಿ. ದೈರ್ಯ ಪರಾಕ್ರಮ ಪ್ರದರ್ಶನ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದೂರದ ಮಿತ್ರರಿಂದ ಸಹಕಾರ.

ವೃಷಭ: ವ್ಯವಹಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ನೂತನ ಮಿತ್ರರ ಭೇಟಿ. ಅನಿರೀಕ್ಷಿತ ಧನಾಗಮನ. ಗೃಹದಲ್ಲಿ ಸಂತೋಷದ ವಾತಾವರಣ. ಆಸ್ತಿ ಸಂಗ್ರಹಿಸುವುದರಲ್ಲಿ ಹೆಚ್ಚಿದ ಆಸಕ್ತಿ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ.

ಮಿಥುನ: ಜವಾಬ್ದಾರಿಯುತ ಕೆಲಸ ನಿರ್ವಹಣೆಯಿಂದ ಜನಮನ್ನಣೆ. ಗೌರವ ಆದರತೆ ಲಭ್ಯ. ಸ್ವಚ್ಚತೆ ಪಾರದರ್ಶಕತೆ ಆದ್ಯತೆ. ದೂರದ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ, ನೇತೃತ್ವ.

ಕರ್ಕ: ಹೆಚ್ಚಿದ ಸ್ಥಾನ ಗೌರವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಬಂಧು ಮಿತ್ರರ ಸಹಾಯ ಸಹಕಾರ. ಉದ್ಯೋಗದಲ್ಲಿ ಜನಪ್ರಿಯತೆ ಅಭಿವೃದ್ಧಿ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ಹೆಚ್ಚಿದ ಧನಾರ್ಜನೆ.

ಸಿಂಹ: ಆರೋಗ್ಯದಲ್ಲಿ ಗಣನೀಯ ವೃದ್ಧಿ. ಸ್ಥಾನ ಗೌರವಾದಿ ಪ್ರಾಪ್ತಿ. ಮಾತಿನಲ್ಲಿ ಜಾಗರೂಕರಾಗಿ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಹಣಕಾಸಿನ ಒತ್ತಡ ಎದುರಾದೀತು. ಮಿತ್ರರ ಸಹಾಯ ಸಹಕಾರ ಲಭ್ಯ. ಗುರು ಹಿರಿಯರ ಆಶೀರ್ವಾದದಿಂದ ಪ್ರಗತಿ.

ಕನ್ಯಾ: ಅವಿವಾಹಿತರಿಗೆ ವಿವಾಹ ಯೋಗ. ಸಾಮಾಜಿಕ ಚಟುವಟಿಕೆಗಳಲ್ಲಿ ಜನಪ್ರಿಯತೆ. ನಾಯಕತ್ವ ಗುಣಕ್ಕೆ ಪ್ರಾಶಸ್ತ್ಯ. ನಷ್ಟ ದ್ರವ್ಯ ಲಭಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಬಂಧು ಮಿತ್ರರ ಸಹಕಾರ. ಆರ್ಥಿಕ ಅಭಿವೃದ್ಧಿ.

ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರು ಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ. ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.

ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಪರಿಶ್ರಮ ವಹಿಸದೇ ಕಾರ್ಯಪ್ರವೃತ್ತರಾಗಿ. ದೀರ್ಘ‌ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿಯ ವಹಿಸುವಾಗ ತಿಳಿದು ನಿರ್ಣಯಿಸಿ.

ಧನು: ನಿರೀಕ್ಷಿತ ಸ್ಥಾನಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ. ದಂಪತಿ ಗಳಿಂದ ಸಾಮರಸ್ಯ ಕಾಪಾಡಲು ಅಧಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಕೊರತೆ ಆಗದು.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ ತೃಪ್ತಿ. ಅನಿರೀಕ್ಷಿತ ಧನವೃದ್ಧಿ. ಬುದ್ಧಿವಂತಿಕೆಯಿಂದ ಕೂಡಿದ ಮಾತು ಗಳಿಂದ ಕಾರ್ಯವೈಖರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ ಹಾಗೂ ಸಫ‌ಲತೆ. ವಿದ್ಯಾರ್ಥಿಗಳಿಂದ ಸುವಾರ್ತೆ.

ಕುಂಭ: ಆಸ್ತಿ ಸಂಚಯನದಲ್ಲಿ ಪ್ರಗತಿ. ದೂರ ಪ್ರಯಾಣ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ಗುರು ಹಿರಿಯರಿಂದ ಉತ್ತಮ ಸಹಕಾರ ಪ್ರೋತ್ಸಾಹ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಪ್ರಗತಿ. ಸಾಲ ಬಾಧೆ ಕಾಡೀತು.

ಮೀನ: ಆರೋಗ್ಯ ವೃದ್ಧಿ. ದಂಪತಿಗಳಲಿ ಪ್ರೀತಿ ಅನುರಾಗ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಿತ್ರರೊಂದಿಗೆ ತಾಳ್ಮೆಯಿಂದ ವಿವೇಚನದಿಂದ ನಡೆದುಕೊಳ್ಳಿ. ಅನಗತ್ಯ ಜವಾಬ್ದಾರಿ ತೆಗೆದುಕೊಳ್ಳದಿರಿ.

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

1-horoscope

Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Daily Horoscope post

Daily Horoscope: ಬೆಳಕಿನ ಹಬ್ಬದ ದಿನದ ರಾಶಿ ಫಲ ಹೇಗಿದೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.