Uniform Civil Code; ಸಮಾನ ಸಂಹಿತೆಗೆ 46 ಲಕ್ಷ ಪ್ರತಿಕ್ರಿಯೆಗಳು
Team Udayavani, Jul 12, 2023, 7:20 AM IST
ಹೊಸದಿಲ್ಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಅಭಿಪ್ರಾಯಗಳನ್ನು ಕಳುಹಿಸಲು ನಿಗದಿಪಡಿಸಿರುವ ಗಡುವು ಕೊನೆಗೊಳ್ಳುವುದಕ್ಕೂ ಎರಡು ದಿನಗಳ ಮುನ್ನ ಕಾನೂನು ಆಯೋಗಕ್ಕೆ ಸುಮಾರು 46 ಲಕ್ಷ ಪ್ರತಿಕ್ರಿಯೆಗಳು ಸಲ್ಲಿಕೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ಕಾನೂನು ಆಯೋಗವು ಕೆಲ ವು ಸಂಘಟನೆಗಳು ಮತ್ತು ಜನರೊಂದಿಗೆ ಈ ವಿಷಯದ ಕುರಿತು ವೈಯಕ್ತಿಕ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ. ಈ ಕುರಿತು ಈಗಾಗಲೇ ಸಂಬಂಧಪಟ್ಟವರಿಗೆ ಆಹ್ವಾನ ಪತ್ರಗಳನ್ನು ಕಳುಹಿಸಲಾಗಿದೆ.
ಸೋಮವಾರ ಸಂಜೆಯ ವೇಳೆಗೆ ಸುಮಾರು 46 ಲಕ್ಷ ಪ್ರತಿಕ್ರಿಯೆಗಳು ಸಲ್ಲಿಕೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಯುಸಿಸಿಗೆ ಸಂಬಂಧಿಸಿದಂತೆ ಕಾನೂನು ಆಯೋಗವು ಜೂ.14ರಂದು ಹೊಸದಾಗಿ ಸಮಾಲೋಚನಾ ಪ್ರಕ್ರಿಯೆಗೆ ಚಾಲನೆ ನೀಡಿತು. ಈ ಸೂಕ್ಷ¾ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು, ಮಾನ್ಯತೆ ಪಡೆದ ಧಾರ್ಮಿಕ ಸಂಘ- ಸಂಸ್ಥೆಗಳಿಂದ ಅಭಿಪ್ರಾಯಗಳನ್ನು ಪಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.