Israeli government ವಿರುದ್ಧ ನಾಗರಿಕರ ಪ್ರತಿಭಟನೆ
ಇಸ್ರೇಲ್ನಾದ್ಯಂತ ತೀವ್ರ ಪ್ರತಿಭಟನೆ
Team Udayavani, Jul 12, 2023, 7:35 AM IST
ಜೆರುಸಲೇಮ್: ಸುಪ್ರೀಂ ಕೋರ್ಟ್ನ ಅಧಿಕಾರವನ್ನು ಮೊಟಕುಗೊಳಿಸುವ ನಿಟ್ಟಿನಲ್ಲಿ ನೂತನ ಕಾಯ್ದೆ ಜಾರಿಗೆ ತರಲು ಹೊರಟಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಇಸ್ರೇಲ್ ಸರಕಾರದ ವಿರುದ್ಧ ಅಲ್ಲಿನ ನಾಗರಿಕರ ಪ್ರತಿಭಟನೆ ದಿನೇದಿನೆ ಹೆಚ್ಚುತ್ತಿದೆ.
ಮಂಗಳವಾರ ಜೆರುಸಲೇಮ್, ಹೈಫಾ ಮತ್ತು ಟೆಲ್ ಅವಿವ್ಗೆ ಸಂಪರ್ಕಿಸುವ ಹೆದ್ದಾರಿಗಳನ್ನು ಪ್ರತಿಭಟನಾಕಾರರು ಬಂದ್ ಮಾಡಿದ್ದಾರೆ.
ಇದಕ್ಕೂ ಮುನ್ನ ಮಂಗಳವಾರ ಬೆಳಗ್ಗೆ ವಿವಾದಿತ ನ್ಯಾಯಾಂಗ ಕಾಯ್ದೆಗೆ ಇಸ್ರೇಲ್ ಸಂಸತ್ತಿನ ಒಕ್ಕೂಟವು ಆರಂಭಿಕ ಅನುಮೋದನೆ ನೀಡಿತು.
ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನಾಕಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.