Nepal – China ನಡುವೆ ತ್ವರಿತ ಒಪ್ಪಂದ

Team Udayavani, Jul 12, 2023, 6:30 AM IST

Nepal – China ನಡುವೆ ತ್ವರಿತ ಒಪ್ಪಂದ

ಕಠ್ಮಂಡು: ಭಾರತದ ಶತ್ರುರಾಷ್ಟ್ರ ಚೀನ, ಭಾರತದ ನೆರೆಯ ರಾಷ್ಟ್ರಗಳೆಲ್ಲವನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವ ಕಾಯಕ ಮುಂದುವರಿಸಿದೆ.

ಭಾರತದ ತೀವ್ರ ವಿರೋಧದ ನಡುವೆಯೇ 2017ರಂದು ನೇಪಾಲದಲ್ಲಿ ಒನ್‌ ಬೆಲ್ಟ್-ಒನ್‌ ರೋಡ್‌ ಕಾಮಗಾರಿ­ಯನ್ನು ಚೀನ ಆರಂಭಿಸಿತ್ತು. ಇದೀಗ ಈ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಎರಡೂ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ.

ಈ ಪ್ರಯುಕ್ತ ನೇಪಾಲ ಪ್ರಧಾನಿ ಪುಷ್ಪ ಕಮಲ್‌ ದಹಲ್‌ ಈ ಸೆಪ್ಟಂಬರ್‌ನಲ್ಲಿ ಚೀನಕ್ಕೆ ತೆರಳಲಿದ್ದಾರೆ. ನೇಪಾಲದೊಳಗೆ ರಸ್ತೆ, ರೈಲ್ವೇ ಸಾರಿಗೆ ವೃದ್ಧಿ ಮಾಡುವುದಲ್ಲದೇ, ಎರಡೂ ರಾಷ್ಟ್ರಗಳ ನಡುವೆ ನೇರ ಸಂಪರ್ಕಕ್ಕೆ ಇದು ನೆರವಾಗುತ್ತದೆ.

ಭಾರತದ ವಿರುದ್ಧ ಸುಲಭವಾಗಿ ಬೇಹುಗಾರಿಕೆ ನಡೆಸಲು ಇದರಿಂದ ಚೀನಕ್ಕೆ ಸಾಧ್ಯವಾಗುತ್ತದೆ. ಇದೇ ಮಾದರಿಯಲ್ಲಿ ಚೀನ, ಪಾಕಿಸ್ಥಾನ­ದೊಂದಿಗೆ ಸಿಪೆಕ್‌ ಒಪ್ಪಂದ ಮಾಡಿಕೊಂಡಿದೆ. ಪಾಕ್‌ ಆಕ್ರಮಿತ ಕಾಶ್ಮೀರವೂ ಸೇರಿದಂತೆ ರಸ್ತೆ ನಿರ್ಮಿಸಲು ಚೀನ ಮುಂದಾಗಿದೆ. ಇದಕ್ಕೂ ಭಾರತ ಬಲವಾದ ಆಕ್ಷೇಪವೆತ್ತಿದೆ.

ಟಾಪ್ ನ್ಯೂಸ್

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.