India promotes tolerance; ಭಯೋತ್ಪಾದನೆಗೆ ಧರ್ಮವಿಲ್ಲ: ಅಜಿತ್ ದೋವಲ್
Team Udayavani, Jul 12, 2023, 7:42 AM IST
ಹೊಸದಿಲ್ಲಿ: ಭಯೋತ್ಪಾದನೆ ಎನ್ನುವುದು ಯಾವುದೇ ಧರ್ಮಗಳಿಗೆ ಸೀಮಿತವಾದದ್ದಲ್ಲ, ಯಾರು ಹಾದಿ ತಪ್ಪುತ್ತಾರೋ ಅಂಥವರು ಇಂಥ ಕೃತ್ಯ ಗಳಲ್ಲಿ ಭಾಗಿಯಾಗುತ್ತಾರೆಂದು ರಾಷ್ಟ್ರೀ ಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.
ಇಂಡಿ ಯಾ-ಇಸ್ಲಾಮಿಕ್ ಕಲ್ಚರ್ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೋವಲ್ ಭಾಗಿಯಾಗಿದ್ದರು. ಈ ವೇಳೆ ಮಾತ ನಾಡಿದ ಅವರು, ಭಾರತವು ವಿವಿಧ ವಿಚಾರಗಳು, ಭಿನ್ನಾಭಿಪ್ರಾಯಗಳ ನಡುವೆ ಯೂ ಎಲ್ಲರನ್ನೂ ಸಮಾನವಾಗಿ ಕಾಣುವ ವ್ಯವಸ್ಥೆಯನ್ನು ಹೊಂದಿದೆ.
ಇಲ್ಲಿ ಯಾವುದೇ ಧರ್ಮಗಳಿಗೂ ಬೆದರಿಕೆ ಇಲ್ಲ ಎಂದಿದ್ದಾರೆ. ಇನ್ನು ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ರಾಷ್ಟ್ರೀಯತೆ, ನಾಗರಿಕತೆ, ಧರ್ಮವನ್ನು ಗುರಿಯಾ ಗಿಸುವುದು ಸರಿಯಲ್ಲ. ಭಾರತದಲ್ಲಿ 200 ದಶಲಕ್ಷ ಮುಸ್ಲಿಮರಿದ್ದಾರೆ. ಆದರೆ ಜಾಗ ತಿಕ ಭಯೋತ್ಪಾದನೆಯಲ್ಲಿ ಭಾರತೀಯರ ಪಾಲಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.