ಶಿರಸಿ: 250 ಮೀ. ಗಟಾರ ನಿರ್ಮಾಣ ಮಾಡದೇ ಕೋಟ್ಯಾಂತರ ರೂ. ನಷ್ಟ, ಬೆಳೆಯೂ ಹಾನಿ!

Team Udayavani, Jul 12, 2023, 1:09 PM IST

250 ಮೀ. ಗಟಾರ ನಿರ್ಮಾಣ ಮಾಡದೇ ಕೋಟ್ಯಾಂತರ ನಷ್ಟ, ಬೆಳೆಯೂ ಹಾನಿ!

ಶಿರಸಿ: ನಗರ ಭಾಗದ ತ್ಯಾಜ್ಯ ಹರಿಯುವ ಗಟಾರದಲ್ಲಿ ಕೇವಲ 250 ಮೀಟರ್ ಉದ್ದದ ಗಟಾರ ನಿರ್ಮಾಣ ಮಾಡಿದ್ದರೆ ಪರಿಸರ, ಕೃಷಿ ಭೂಮಿ ಎಲ್ಲವೂ ಉಳಿಯುತ್ತಿತ್ತು ಎಂದು ಕಲ್ಕುಣಿ ಗ್ರಾಮಸ್ಥರ ‌ಪರವಾಗಿ ನಿವೃತ್ತ ಅಧಿಕಾರಿ ದಯಾನಂದ ನಾಯಕ ಹೇಳಿದರು.

ಲೋಕಾಯಕ್ತ ಎಸ್ಪಿ ಕುಮಾರ ಚಂದ್ರ ಎದುರು ಅಳಲು ತೋಡಿಕೊಂಡು ಪೊಟೊ ಸಹಿತ ಸಮಸ್ಯೆ ತೋರಿಸಿದರು‌.

ಒಂದು ಗಟಾರ ಆಗಿದ್ದರೆ ಕೋಟ್ಯಂತರ ರೂಪಾಯಿ‌ ನಷ್ಟವಾಗುತ್ತಿರುವುದು ತಪ್ಪುತ್ತಿತ್ತು. ಪರಿಸರ ನಾಶವೂ ಉಳಿಯುತ್ತಿತ್ತು. ಈಗ ಬೆಳೆ, ಕೆರೆಗೂ ನಷ್ಟವಾಗಿದೆ ಎಂದರು.

ಕಳೆದ ಹಲವು ದಶಕಗಳಿಂದ ಈ‌ ಸಮಸ್ಯೆ ಇದೆ‌. ನನ್ನ ಅಣ್ಣ ಕೂಡ ಹೋರಾಟ‌ ಮಾಡಿ ಮೃತಪಟ್ಟ. ಆದರೆ, ನ್ಯಾಯದ ಹೋರಾಟಕ್ಕೆ ಆರಂಭಿಸುತ್ತಿದ್ದೇನೆ. ಎಲ್ಲರಿಗೂ ಅರ್ಜಿ ಕೊಟ್ಟು ಸುಸ್ತಾಗಿದ್ದೇ‌ನೆ. ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನ ಆಗಿಲ್ಲ. 35 ಲಕ್ಷ ರೂ. ಖರ್ಚು ಮಾಡಿ ಗಟಾರ ಮಾಡಿದ್ದರೆ ಕೆರೆ ಉಳಿಯುತ್ತಿತ್ತು ಎಂದರು.

ನಗರಸಭೆ, ಇಲಾಖೆ 140 ಲ.ರೂ.ಹೇಳುತ್ತದೆ. ಆದರೆ ಅಷ್ಟು ಹಣ ಬೇಡ. ಈ ಗಟಾರ ಆಗದೇ ಹೋದರೆ ನಗರದ ತ್ಯಾಜ್ಯ, ಸ್ಮಶಾನ ಇಲ್ಲೇ ಬರುತ್ತದೆ ಎಂದೂ ಹೇಳಿದರು.

ಯಡಹಳ್ಳಿ ಪಂಚಾಯತಿ ಗಿಡಮಾವಿನಕಟ್ಟೆಯಲ್ಲಿನ ಕುಲುಮೆ ಸಮಸ್ಯೆ ಕೂಡ ಮಾಲಿನಿ ರೋಹಿದಾಸ ನಾಯಕ ಹೇಳಿಕೊಂಡು ಕಣ್ಣೀರು ಹಾಕಿದರು. ಈ ವೇಳೆ ಡಿವೈಎಸ್ ಪಿ ಗಣೇಶ ಕೆ.ಎಲ್. , ಸಿಪಿಐ ರಾಮಚಂದ್ರ ನಾಯಕ, ತಹಸೀಲ್ದಾರ ಡಾ. ಶ್ರೀಧರ‌ ಮುಂದಲಮನಿ ಇತರರು ಇದ್ದರು.

ಇದನ್ನೂ ಓದಿ: ಬೆಚ್ಚಿ ಬೀಳಿಸುವ ಘಟನೆ: ದೆಹಲಿ ಫ್ಲೈಓವರ್ ಬಳಿ ಮಹಿಳೆಯ ದೇಹದ ಭಾಗಗಳು ಪತ್ತೆ, ಪೊಲೀಸರಿಂದ ಶೋಧ

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.