Ramanagara: ಗಾಂಜಾ ಮಾರುತ್ತಿದ್ದ 7 ಆರೋಪಿಗಳ ಬಂಧನ, 3 ಲಕ್ಷ ಮೌಲ್ಯದ ಸೊತ್ತು ವಶ
Team Udayavani, Jul 12, 2023, 2:33 PM IST
ರಾಮನಗರ: ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಏಳು ಮಂದಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರ ತಂಡ ಯಶಸ್ವಿಯಾಗಿದೆ.
ಮಧುಕುಮಾರ್ ಎಂ (25), ಲಕ್ಷ್ಮೀಕಾಂತ (23), ಶರಶ್ಗೌಡ ಜಿ. (20) ವಿಜಯ್ (26), ಗುಣಶೇಖರ್ (25), ಪವನ್ ಕುಮಾರ್.ಜೆ (24), ತಂಗರಾಜು ಪಿ (31) ಬಂಧಿತ ಆರೋಪಿಗಳು.
ಕಳೆದ ಕೆಲ ತಿಂಗಳಿನಿಂದ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಅವ್ಯಾಹತವಾಗಿ ನಡೆಯುತ್ತಿದ್ದು ಈ ಘಟನೆ ಹಿನ್ನೆಲೆಯಲ್ಲಿ ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆಗೆ ಇಳಿದಿದೆ ಈ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದ ಏಳು ಮಂದಿಯನ್ನು ಬಂಧಿಸಿದ್ದು ಅವರಿಂದ ಸುಮಾರು 3 ಲಕ್ಷ ಬೆಲೆಯ 6.40 ಕೆಜಿ ಗಾಂಜಾ ಸೊಪ್ಪು. 2 ಬೈಕ್, 7 ಮೊಬೈಲ್, 5000 ನಗದು, ತೂಕದ ಯಂತ್ರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: Maharashtra: ಐಷಾರಾಮಿ ಬಸ್- ಟ್ರಕ್ ನಡುವೆ ಅಪಘಾತ; ಕನಿಷ್ಠ 22 ಪ್ರಯಾಣಿಕರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.