ಬದಿಯಡ್ಕ: ಬಾವಿಗೆ ಬಿದ್ದ ವೈದ್ಯರ ರಕ್ಷಣೆ
Team Udayavani, Jul 13, 2023, 5:04 AM IST
ಬದಿಯಡ್ಕ: ಸುಮಾರು 36 ಅಡಿ ಆಳದ ಬಾವಿಗೆ ಬಿದ್ದ ವೈದ್ಯರನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸೇರಿ ರಕ್ಷಿಸಿದ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಬದಿಯಡ್ಕ ಪೇಟೆಯಲ್ಲಿ ಕ್ಲಿನಿಕ್ ನಡೆಸುತ್ತಿರುವ ಪ್ರಶಾಂತ ನಿಲಯದ ಡಾ| ಪ್ರದೀಪ್ ಕುಮಾರ್(46) ಅವರನ್ನು ಮೇಲಕ್ಕೆತ್ತಿ ರಕ್ಷಿಸಲಾಯಿತು.
ಕ್ಲಿನಿಕ್‌ನ ಸಮೀಪದಲ್ಲಿ ಆವರಣವಿಲ್ಲದ ಬಾವಿಗೆ ವೈದ್ಯರು ಬಿದ್ದಿದ್ದರು. ಇದನ್ನು ಕಂಡ ಸ್ಥಳೀಯರು ಇತರರಿಗೆ ಮಾಹಿತಿ ನೀಡಿದರು.
ಈ ವೇಳೆ ಸ್ಥಳದಲ್ಲಿದ್ದ ರಾಮ್ ನಾಯ್ಕ (35) ಮತ್ತು ಅನಿಲ್ (28) ಅವರು ಕೂಡಲೇ ಬಾವಿಗಿಳಿದು ವೈದ್ಯರನ್ನು ಅಪಾಯದಿಂದ ರಕ್ಷಿಸಿದ್ದಾರೆ. ಆದರೆ ಅನಂತರ ಅವರಿಗೆ ಮೇಲಕ್ಕೆ ಹತ್ತಲು ಸಾಧ್ಯವಾಗಲಿಲ್ಲ. ಈ ವಿಷಯ ಅರಿತು ಕಾಸರಗೋಡು ಅಗ್ನಿಶಾಮಕ ದಳದ ಸ್ಟೇಷನ್ ಆಫೀಸರ್ ಪ್ರಕಾಶ್ ಕುಮಾರ್, ಸೀನಿಯರ್ ಫಯರ್ ಆ್ಯಂಡ್ ರೆಸ್ಕೂ ಆಫೀಸರ್ ಮನೋಹರ್, ಉಮ್ಮರ್, ಶೆರಿನ, ಸುಂದರ್, ಅರುಣ್ ಕುಮಾರ್, ಹೋಂಗಾರ್ಡ್ ರಾಜನ್ ಈ ಇಬ್ಬರನ್ನು ಮೇಲಕ್ಕೆತ್ತಿ ರಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.