ಶರಣ್ ಪಂಪ್ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಸಾರ: ಕ್ರಮಕ್ಕೆ ಆಗ್ರಹ
Team Udayavani, Jul 13, 2023, 2:44 PM IST
ಮಂಗಳೂರು: ಬಜರಂಗದಳ ಮತ್ತು ವಿಶ್ವಹಿಂದು ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮತ್ತು ಮಾನಹಾನಿಕರ ಸುಳ್ಳು ಸುದ್ದಿಯ ವೀಡಿಯೋಗಳನ್ನು ಹರಿಯಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವಹಿಂದೂ ಪರಿಷತ್ ಮಂಗಳೂರು ವತಿಯಿಂದ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಮನವಿ ಸ್ವೀಕರಿಸಿದರು. ವಿಎಚ್ ಪಿ ಕರ್ನಾಟಕ ದ. ಪ್ರಾಂತ ಕಾರ್ಯಾಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್, ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಕಾರ್ಯದರ್ಶಿ ಶಿವಾನಂದ ಮೆಂಡನ್, ಪ್ರಮುಖರಾದ ಪುನೀತ್ ಅತ್ತಾವರ, ಭುಜಂಗ ಕುಲಾಲ್, ಸಂತೋಷ್ ಕದ್ರಿ, ಮನೋಹರ್ ಸುವರ್ಣ ಉಪಸ್ಥಿತರಿದ್ದರು.
ಇದನ್ನೂ ಓದಿ: ಹುಮನಾಬಾದ್: ಭೀಕರ ರಸ್ತೆ ಅಪಘಾತ, ಓರ್ವ ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.