ಲಾಠಿಚಾರ್ಜ್ ವೇಳೆ ಬಿಜೆಪಿ ಮುಖಂಡ ಮೃತ್ಯು ; ನಡ್ಡಾ, ಸುಶೀಲ್ ಮೋದಿ ಆಕ್ರೋಶ

ಬಿಹಾರದೆಲ್ಲೆಡೆ ಮಹಾಘಟಬಂಧನ್ ವಿರುದ್ಧ ವ್ಯಾಪಕ ಆಕ್ರೋಶ

Team Udayavani, Jul 13, 2023, 3:56 PM IST

1-sasads

ಪಾಟ್ನಾ: ರಾಜ್ಯದಲ್ಲಿ ಶಿಕ್ಷಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಬಿಹಾರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಬಿಜೆಪಿ ಮುಖಂಡ ಮೃತಪಟ್ಟಿದ್ದಾರೆ.

ವರದಿಗಳ ಪ್ರಕಾರ, ಮೃತ ಬಿಜೆಪಿ ಮುಖಂಡ ವಿಜಯ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದ್ದು, ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ನಗರದ ದಕ್ಬಂಗ್ಲಾ ಚೌರಾಹಾದಲ್ಲಿ ಸಾವನ್ನಪ್ಪಿದ್ದಾರೆ.ಸಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ಈ ಮಾಹಿತಿಯನ್ನು ಬಿಜೆಪಿ ಹಿರಿಯ ನಾಯಕ ರಾಜ್ಯಸಭಾ ಸಂಸದ ಸುಶೀಲ್ ಮೋದಿ ದೃಢಪಡಿಸಿದ್ದು,”ಪಾಟ್ನಾದಲ್ಲಿ ಬಿಹಾರ ಪೊಲೀಸರು ಬಂಧಿಸಿದ ಜೆಹಾನಾಬಾದ್ ಜಿಲ್ಲೆಯ ಜಿ.ಎಸ್. ವಿಜಯ್ ಕುಮಾರ್ ಸಿಂಗ್ ಕ್ರೂರ ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಸಾವನ್ನಪ್ಪಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

‘ವಿಧಾನಸಭಾ ಮಾರ್ಚ್’ ನಡೆಸುತ್ತಿದ್ದ ವೇಳೆ ಬಿಜೆಪಿ ಮುಖಂಡರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ.ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ.

ನಡ್ಡಾ ಆಕ್ರೋಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆಕ್ರೋಶ ಹೊರ ಹಾಕಿದ್ದು,”ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ರಾಜ್ಯ ಸರಕಾರದ ವೈಫಲ್ಯ ಮತ್ತು ಆಕ್ರೋಶದ ಪರಿಣಾಮವಾಗಿದೆ. ಮಹಾಮೈತ್ರಿಕೂಟ ಸರಕಾರ ಭ್ರಷ್ಟಾಚಾರದ ಕೋಟೆಯನ್ನು ಉಳಿಸಲು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದೆ.ಆರೋಪ ಪಟ್ಟಿಗೆ ಒಳಗಾದ ವ್ಯಕ್ತಿಯನ್ನು ಉಳಿಸಲು ಬಿಹಾರದ ಮುಖ್ಯಮಂತ್ರಿ ನೈತಿಕತೆಯನ್ನೂ ಮರೆತಿದ್ದಾರೆ.” ಎಂದು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.