Revanna..ನಿಂಬೆಹಣ್ಣು ಹಿಡ್ಕೊಳ್ಳೋ ಕೈಯಲ್ಲಿ ಕೊಬ್ಬರಿ ಯಾಕೆ?; ಸಿಎಂ ಸಿದ್ದರಾಮಯ್ಯ ಹಾಸ್ಯ

ಕೊಬ್ಬರಿ ಹಿಡಿದುಕೊಂಡು ಸದನದೊಳಗೆ ಬಂದ ರೇವಣ್ಣ...ಹಾಸ್ಯ ಸನ್ನಿವೇಶಕ್ಕೆ ಸಾಕ್ಷಿ!

Team Udayavani, Jul 13, 2023, 5:07 PM IST

1-sadsad

ವಿಧಾನಸಭೆ : ಗುರುವಾರದ ಕಲಾಪದಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ರೇವಣ್ಣ ಅವರು ಕೊಬ್ಬರಿ ಹಿಡಿದುಕೊಂಡು ಆಗಮಿಸಿ ಸದನದ ಗಮನ ಸೆಳೆದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಹಾಸ್ಯ ಚಟಾಕಿ ಹಾರಿಸಿ, ರೇವಣ್ಣ, ನಿಂಬೆ ಹಣ್ಣು ಹಿಡ್ಕೊಳ್ಳೋ ಕೈಯಲ್ಲಿ ಕೊಬ್ಬರಿ ಯಾಕೆ ಎಂದು ಪ್ರಶ್ನಿಸಿದಾಗ ಸದನ ನಗೆಗಡಲಲ್ಲಿ ತೇಲಿತು.

ರೇವಣ್ಣ ಅವರು ಕೊಬ್ಬರಿಗೆ ಬೆಂಬಲ ಬೆಲೆ ಕುರಿತಾಗಿ ನಿರಂತರವಾಗಿ ಸದನದ ಗಮನ ಸೆಳೆಯುತ್ತಿದ್ದರು.  ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಲು ಮುಂದಾದಾಗ ರೇವಣ್ಣ ಅವರು ಕೊಬ್ಬರಿ ಬೆಲೆ ಏರಿಕೆ ಮಾಡಬೇಕು. 15,000 ರೂ.ಗೆ ಏರಿಕೆ ಮಾಡುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಕೊಟ್ಟಿದ್ದಾರೆ. ಅದನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಧ್ಯ ಪ್ರವೇಶಿಸಿ ಮಾತನಾಡಿ ಕನಿಷ್ಠ ರೇವಣ್ಣ ಅವರಿಗಾದರೂ ಕೊಬ್ಬರಿ ದರ ಏರಿಕೆ ಮಾಡಬೇಕು ಎಂದರು. ಸದನ ಸಮಸ್ಯೆ ವಿಚಾರದಲ್ಲೂ ಹಾಸ್ಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು.

ಟಾಪ್ ನ್ಯೂಸ್

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Dina Bhavishya

Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ

Govt.,:ಆದಾಯ ಹೆಚ್ಚಳಕ್ಕೆ ಮುಖ್ಯಮಂತ್ರಿ ಗುರಿ! ಈ ವರ್ಷ 1.10 ಲಕ್ಷ ಕೋ.ರೂ. ಸಂಗ್ರಹದ ಲಕ್ಷ್ಯ

Govt.,:ಆದಾಯ ಹೆಚ್ಚಳಕ್ಕೆ ಮುಖ್ಯಮಂತ್ರಿ ಗುರಿ! ಈ ವರ್ಷ 1.10 ಲಕ್ಷ ಕೋ.ರೂ. ಸಂಗ್ರಹದ ಲಕ್ಷ್ಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Kumbra

Mangaluru: ಉಪಕರಣಗಳ ಸಹಿತ ಮೊಬೈಲ್‌ ಟವರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.