Sony ಹೊಸ ವೈರ್ ಲೆಸ್ ಇಯರ್ ಬಡ್ಸ್ ಬಿಡುಗಡೆ


Team Udayavani, Jul 13, 2023, 9:33 PM IST

1-sadsds

ನವದೆಹಲಿ: ಆಡಿಯೋ ಮಾರುಕಟ್ಟೆಯಲ್ಲಿ ತನ್ನದೇ ವಿಶಿಷ್ಟ ಸ್ಥಾನ ಹೊಂದಿರುವ ಸೋನಿ (ಇಂಡಿಯಾ) ಹೊಸ ವೈರ್ ಲೆಸ್ ಇಯರ್ ಬಡ್ WF-C700N ಅನ್ನು ಇದೀಗ ಬಿಡುಗಡೆ ಮಾಡಿದೆ. ಪರಿಚಯಿಸಿದೆ.

ಕೇಳುಗರ ಕಿವಿಗಳ ಗಾತ್ರ ಏನೇ ಇರಲಿ, ಸೌಕರ್ಯ ಮತ್ತು ಸ್ಥಿರತೆ ಗಮನದಲ್ಲಿ ಇಟ್ಟುಕೊಂಡು ’ಡಬ್ಲ್ಯುಎಫ್‌–ಸಿ700ಎನ್‌’ದ ವಿನ್ಯಾಸ ರೂಪಿಸಲಾಗಿದೆ. 1982ರಲ್ಲಿ ಪ್ರಪಂಚದ ಮೊದಲ ಇನ್-ಇಯರ್ ಹೆಡ್‌ಫೋನ್‌ಗಳನ್ನು ಪರಿಚಯಿಸಿದಾಗಿನಿಂದ ಸೋನಿ ಕಂಪನಿಯು ಕಿವಿ ಆಕಾರ ಮತ್ತು ಗಾತ್ರಕ್ಕೆ ಸಂಬಂಧಿಸಿದ ದತ್ತಾಂಶ ಬಳಸಿಕೊಂಡು ಮತ್ತು ವಿವಿಧ ರೀತಿಯ ಕಿವಿಗಳ ಸೂಕ್ಷ್ಮತೆಯ ಮೌಲ್ಯಮಾಪನ ಆಧರಿಸಿ ‘ಡಬ್ಲ್ಯುಎಫ್‌–ಸಿ700ಎನ್‌’ದ ವಿನ್ಯಾಸ ರೂಪಿಸಿರುವುದಾಗಿ ತಿಳಿಸಿದೆ. ಕಿವಿಯ ಒಳಗೆ ಹೆಚ್ಚು ಸ್ಥಿರವಾಗಿ ಹೊಂದಿಕೊಳ್ಳುವ ರೀತಿಯಲ್ಲಿ ವಿಶೇಷ ಮೇಲ್ಮೈ ವಿನ್ಯಾಸ ಹೊಂದಿರುವ ಈ ಇಯರ್‌ಬಡ್‌ಗಳು ಕಿವಿಯ ಗಾತ್ರಕ್ಕೆ ಪರಿಪೂರ್ಣವಾಗಿ ಹೊಂದಿಕೊಳ್ಳುವ ಆಕಾರ ಹೊಂದಿವೆ. ಸಿಲಿಂಡರ್‌ ಆಕಾರದ ಚಾರ್ಜಿಂಗ್ ಕೇಸ್ ಚಿಕ್ಕದಾಗಿದ್ದು, ಕಿಸೆಯಲ್ಲಿ ಅಥವಾ ಬ್ಯಾಗ್‌ನಲ್ಲಿ ಇಡಲು ಸುಲಭವಾಗಿದೆ. ಇದರ ಪುಟ್ಟ ಪೆಟ್ಟಿಗೆಯು ಆಕರ್ಷಕ ವಿನ್ಯಾಸ ಹೊಂದಿದೆ. ಕಪ್ಪು, ಬಿಳಿ, ನೇರಳೆ ಮತ್ತು ಹಸಿರು ವರ್ಣಗಳಲ್ಲಿ ದೊರಕುತ್ತದೆ.

15 ಗಂಟೆಗಳ ಬ್ಯಾಟರಿ ಬಾಳಿಕೆ ಇದ್ದು, ಕ್ಯಾರಿಯಿಂಗ್‌ ಕೇಸ್‌, 10+10 ಗಂಟೆಗಳ ಚಾರ್ಜಿಂಗ್ ಒಳಗೊಂಡಿರುತ್ತದೆ. ಡಿಜಿಟಲ್ ಸೌಂಡ್ ಎನ್ ಹಾನ್ಸ್ ಮೆಂಟ್ ಎಂಜಿನ್ (ಡಿಎಸ್‌ಇಇ) ಸೌಲಭ್ಯದ ಕಾರಣಕ್ಕೆ ‘ಡಬ್ಲ್ಯುಎಫ್‌–ಸಿ700ಎನ್‌’ – ಉತ್ತಮ ಗುಣಮಟ್ಟದ ಧ್ವನಿ ನೀಡಲಿದೆ. 5ಎಂಎಂ ಡ್ರೈವರ್ ಉತ್ತಮ ಬಾಸ್ ನೀಡುತ್ತದೆ. ಸೋನಿ (Sony |) ಹೆಡ್‌ಫೋನ್‌ ಕನೆಕ್ಟ್‌ ಆ್ಯಪ್‌ನಲ್ಲಿನ ಈಕ್ವಲೈಜರ್ ಸೆಟ್ಟಿಂಗ್‌ಗಳೊಂದಿಗೆ ನಿಮ್ಮ ಅಭಿರುಚಿಗೆ ಸರಿಹೊಂದುವಂತೆ ನಿಮ್ಮ ಸಂಗೀತವನ್ನು ಸಹ ನೀವು ಬದಲಾಯಿಸಬಹುದು.

’ಮಲ್ಟಿಪಾಯಿಂಟ್ ಸಂಪರ್ಕ ಸೌಲಭ್ಯ ಹೊಂದಿದ್ದು, ಒಂದೇ ಸಮಯದಲ್ಲಿ ಎರಡು ಬ್ಲೂಟೂತ್ ಸಾಧನಗಳೊಂದಿಗೆ ಜೋಡಿಸಬಹುದು.
ಸೋನಿ ರಿಟೇಲ್ ಸ್ಟೋರ್‌ಗಳಲ್ಲಿ (ಸೋನಿ ಸೆಂಟರ್ ಮತ್ತು ಸೋನಿ ಎಕ್ಸ್‌ಕ್ಲೂಸಿವ್), www.ShopatSC.com ನಲ್ಲಿ, ಪ್ರಮುಖ ಎಲೆಕ್ಟ್ರಾನಿಕ್ ಮಳಿಗೆಗಳು ಮತ್ತು ಇತರ ಇ-ಕಾಮರ್ಸ್ ಅಂತರ್ಜಾಲ ತಾಣಗಳಲ್ಲಿ ಜುಲೈ 20ರಿಂದ ಲಭ್ಯವಾಗಲಿದೆ. ದರ 8,990 ರೂ.

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.