Reliance Digital: ಇಂದಿನಿಂದ ಡಿಜಿಟಲ್ ಇಂಡಿಯಾ ಮಾರಾಟ
Team Udayavani, Jul 14, 2023, 7:40 AM IST
ಬೆಂಗಳೂರು: ರಿಲಯನ್ಸ್ ಡಿಜಿಟಲ್ ಮೊದಲ ಹಂತದ ಬಹು ನಿರೀಕ್ಷಿತ “ಡಿಜಿಟಲ್ ಇಂಡಿಯಾ ಮಾರಾಟ” ಜುಲೈ 14ರಿಂದ ಆರಂಭಗೊಂಡಿದೆ.
ಅಗಾಧ ಪ್ರಮಾಣದ ಎಲೆಕ್ಟ್ರಾನಿಕ್ಸ್ ವಸ್ತುಗಳಲ್ಲಿ ಗ್ರಾಹಕರು ತಮಗೆ ಬೇಕಾಗಿರುವುದನ್ನು ನಂಬಲಸಾಧ್ಯ ಬೆಲೆಗೆ ಪಡೆಯಬಹುದು. ಹೆಸರಾಂತ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ಮೇಲೆ 10,000 ರೂ. ವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತದೆ. ಈ ಅವಕಾಶ ಜು.16ರ ವರೆಗೆ ರಿಲಯನ್ಸ್ ಡಿಜಿಟಲ್ ಸ್ಟೋರ್ ಮತ್ತು ಮೈ ಜಿಯೋ ಸ್ಟೋರ್ಗಳಲ್ಲಿ ಹಾಗೂ http://www.reliancedigital.in ನಲ್ಲೂ ಲಭ್ಯವಿದೆ. ಪ್ರತಿ ಖರೀದಿಯೊಂದಿಗೆ ವಿಶೇಷ ಆಫರ್, ಡೋರ್ ಸ್ಟೆಫ್ ಡೆಲಿವರಿ ಇರಲಿದೆ. ಜತೆಗೆ ಸುಲಭ ಇಎಂಐ ಕಂತಗಳ ಅವಕಾಶವನ್ನೂ ಕಲ್ಪಿಸಲಾಗಿದೆ.
ಹೊಸದಾಗಿ ಬಿಡುಗಡೆಗೊಂಡ ಒಪ್ಪೋ ರೆನೋ 10ಪ್ರೊ 5ಜಿ ಸಿರೀಸ್ ಪ್ರಾರಂಭಿಕ ಬೆಲೆ 39,999 ರೂ., ಸ್ಯಾಮ್ಸಾಂಗ್ ಗ್ಯಾಲಕ್ಸಿ ಎಸ್23 ಆಲ್ಟ್ರಾ 1.6 ಲಕ್ಷ ರೂ., ಗೃಹ ಉಪಯೋಗಿ ಎಲೆಕ್ಟ್ರಾನಿಕ್ ವಸ್ತುಗಳು, ಲ್ಯಾಪ್ಟಾಪ್ ಮತ್ತು ಇತರ ಸಲಕರಣೆ ಮೇಲೆ ವಿಶೇಷ ರಿಯಾಯಿತಿ ಲಭ್ಯವಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್ ರೊಕ್ಸ್ ಬುಕ್ಕಿಂಗ್!
Airport:ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
MG Motor: ನೂತನ ಇವಿ ಕಾರು ಸಿಯುವಿ ಝಿಎಸ್ ವಿಂಡ್ಸರ್ ಮಾರುಕಟ್ಟೆಗೆ
Ranveer Allahbadia: ಖ್ಯಾತ ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಯೂಟ್ಯೂಬ್ ಖಾತೆ ಹ್ಯಾಕ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.