Assam: ಅಸ್ಸಾಂನಲ್ಲಿ ಬಹುಪತ್ನಿತ್ವ ನಿಷೇಧ!
Team Udayavani, Jul 14, 2023, 7:51 AM IST
ಗುವಾಹಟಿ: ಬಹುಪತ್ನಿತ್ವ ವ್ಯವಸ್ಥೆಯನ್ನು ಅಸ್ಸಾಂನಲ್ಲಿ ತಕ್ಷಣದಿಂದಲೇ ನಿಷೇಧಿಸಲು ರಾಜ್ಯ ಸರ್ಕಾರ ಯೋಜಿಸುತ್ತಿದೆ. ಮುಂಬರಲಿರುವ ವಿಧಾನಸಭೆ ಅಧಿವೇಶನದಲ್ಲಿ ಈ ಸಂಬಂಧಿಸಿದ ಮಸೂದೆಯನ್ನು ಮಂಡಿಸಲಾಗುವುದು ಎಂದು ಸಿಎಂ ಹಿಮಂತ ಬಿಸ್ವಾ ಶರ್ಮ ಗುರುವಾರ ತಿಳಿಸಿದ್ದಾರೆ. ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ವಿಚಾರದ ಕುರಿತು ಚರ್ಚೆಗಳ ನಡುವೆಯೇ, ಅಸ್ಸಾಂ ಸರ್ಕಾರದ ಈ ನಿಲುವು ಮಹತ್ವ ಪಡೆದುಕೊಂಡಿದೆ.
ಈಗಾಗಲೇ ಈ ಸಂಬಂಧಿಸಿದ ಕಾನೂನು ಅಂಶಗಳನ್ನು ಅನ್ವೇಷಿಸಲು ಸಮಿತಿಯನ್ನು ರಚಿಸಲಾಗಿತ್ತು. ವರದಿಗಳು ಸಿದ್ಧವಾಗಿವೆ. ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಮಸೂದೆ ಮಂಡಿಸುತ್ತೇವೆ. ಒಂದು ವೇಳೆ ಆಗ ಸಾಧ್ಯವಾಗದಿದ್ದಲ್ಲಿ, ಜನವರಿಯಲ್ಲಿ ಮಂಡಿಸುತ್ತೇವೆ. ಯುಸಿಸಿ ಜಾರಿಯಾದರೆ, ತಾನಾಗಿಯೇ ಬಹುಪತ್ನಿತ್ವ ವ್ಯವಸ್ಥೆ ರದ್ದುಗೊಳ್ಳುತ್ತದೆ ಆಗ ಈ ಕಾನೂನಿನ ಅಗತ್ಯವಿರುವುದಿಲ್ಲ. ಇಲ್ಲದಿದ್ದರೆ ರಾಜ್ಯದಲ್ಲಿ ಕಾನೂನು ರೂಪಿಸಲು ಮಸೂದೆ ಮಂಡಿಸುತ್ತೇವೆ. ಬಹುಪತ್ನಿತ್ವ ನಿಷೇಧವನ್ನು ಆಕ್ರಮಣದಿಂದಲ್ಲ, ಒಮ್ಮತದಿಂದಲೇ ನಿಷೇಧಿಸುತ್ತೇವೆ ಎಂಬ ಭರವಸೆಯನ್ನೂ ಬಿಸ್ವಾ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.