Delhi Rains: ನೆರೆಯಲ್ಲಿ ಆಡಲು ಹೋಗಿ 3 ಮಕ್ಕಳು ನೀರುಪಾಲು
Team Udayavani, Jul 14, 2023, 6:52 PM IST
ಹೊಸದಿಲ್ಲಿ: ಈಶಾನ್ಯ ದೆಹಲಿಯಲ್ಲಿ ಶುಕ್ರವಾರ ಮೂವರು ಬಾಲಕರು ಪ್ರವಾಹದಲ್ಲಿ ಈಜಲು ಪ್ರಯತ್ನಿಸುತ್ತಿದ್ದಾಗ ನೀರುಪಾಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈಶಾನ್ಯ ದೆಹಲಿಯ ಮುಕುಂದಪುರ ನೆರೆಹೊರೆಯಲ್ಲಿರುವ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಸಂಜೆ 4:30 ರ ಸುಮಾರಿಗೆ ಸ್ನಾನಕ್ಕಾಗಿ ಬಾಲಕರು ಪ್ರವಾಹದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಅವರನ್ನು ಮೇಲಕ್ಕೆತ್ತಿ ಬಿಜೆಆರ್‌ಎಂ ಆಸ್ಪತ್ರೆಗೆ ತರಲಾಗಿದ್ದು ಮೂವರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಬಾಲಕರನ್ನು ಪಿಯೂಷ್ (13), ನಿಖಿಲ್ (10) ಮತ್ತು ಆಶಿಶ್ (13) ಎಂದು ಗುರುತಿಸಲಾಗಿದೆ. ಅವರೆಲ್ಲರೂ ಜಹಾಂಗೀರ್ಪುರಿ ಎಚ್-ಬ್ಲಾಕ್ ನಿವಾಸಿಗಳಾಗಿದ್ದಾರೆ.
ನಿರಂತರ ಮಳೆಯ ನಂತರ ಯಮುನಾ ನದಿಯು 45 ವರ್ಷಗಳಲ್ಲೇ ಅತ್ಯಂತ ಅಪಾಯಕಾರಿ ಮಟ್ಟವನ್ನು ದಾಟಿದೆ, ದೆಹಲಿಯ ಹಲವಾರು ಪ್ರದೇಶ ಜಲಾವೃತವಾಗಿದೆ. ದೆಹಲಿ ಸರಕಾರ, ಸೇನಾ ಪಡೆಗಳು ಮತ್ತು ವಿಪತ್ತು ಪ್ರತಿಕ್ರಿಯೆ ಪಡೆಯ ಸದಸ್ಯರು ನದಿಯ ಐದು ಗೇಟ್‌ಗಳನ್ನು ತೆರೆಯಲು ವಿಫಲ ಯತ್ನ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.