Kadaba: ಕಾಂಗ್ರೆಸ್‌ ಸಭೆಯಲ್ಲಿ ಹೊಡೆದಾಟ

Team Udayavani, Jul 15, 2023, 7:35 AM IST

CONGRESS FLAG 1

ಕಡಬ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದ ಕಾಂಗ್ರೆಸ್‌ ಅಭ್ಯ ರ್ಥಿಯ ಸೋಲಿನ ಪರಾಮರ್ಶೆ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಅಸಮಾಧಾನ ಮತ್ತೆ ಸ್ಫೋಟ ಗೊಂಡು ಮಾರಾಮಾರಿ ನಡೆದ ಘಟನೆ ಶುಕ್ರವಾರ ಸಂಭವಿಸಿದೆ.

ಕಡಬ ಅಂಬೇಡ್ಕರ್‌ ಭವನದಲ್ಲಿ ನಡೆದ ಪರಾಮರ್ಶೆ ಸಭೆಯು ಕಾಂಗ್ರೆಸ್‌ ಮುಖಂಡರಾದ ಜಿ. ಕೃಷ್ಣಪ್ಪ ಹಾಗೂ ನಂದಕುಮಾರ್‌ ಬಣದ ಕಾರ್ಯಕರ್ತರ ವಾಕ್ಸಮರ ಕೈ ಕೈ ಮಿಲಾಯಿಸಿಕೊಳ್ಳುವ ಮೂಲಕ ಬಹಿರಂಗಗೊಂಡಿತು. ರಾಜ್ಯದಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಗೆಲವು ಸಾಧಿಸಿದರೂ ಸುಳ್ಯ ಕ್ಷೇತ್ರ ದಲ್ಲಿನ ಹೀನಾಯ ಸೋಲನ್ನು ಅರಗಿಸಿಕೊಳ್ಳಲಾಗದ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷ ಒದ್ದಾಡುತ್ತಿರುವಾಗ ಎರಡು ಬಣಗಳ ಮಧ್ಯೆ ಉಂಟಾದ ಬಹಿರಂಗ ಗುದ್ದಾಟ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಸಭೆಗೆ ನಂದಕುಮಾರ್‌ ಬಣದ ಉಚ್ಚಾಟಿತ ಮುಖಂಡರು ಆಗಮಿಸುತ್ತಿದ್ದಂತೆಯೇ ಕೃಷ್ಣಪ್ಪ ಬಣದ ಅಕ್ರೋಶದ ಕಟ್ಟೆ ಒಡೆಯಿತು.

ಸ್ವತಃ ಕೃಷ್ಣಪ್ಪ ಅವರೇ ಉಚ್ಚಾಟಿತ ಮುಖಂಡರಿಗೆ ನೀವು ಈ ಸಭೆಗೆ ಯಾಕೆ ಬಂದಿದ್ದೀರಿ, ನಿಮಗೆ ಮಾನ ಮರ್ಯಾದೆ ಇಲ್ಲವೇ ಎಂದು ಛೇಡಿಸಿದ್ದಾರೆ ಎನ್ನಲಾಗಿದೆ. ಬಳಿಕ ಮುಖಂಡರೋರ್ವರು ಸಭೆಯಲ್ಲಿ ಪಕ್ಷದಿಂದ ಉಚ್ಚಾಟಿತರು ಭಾಗವಹಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿದರು. ಅಷ್ಟೇ ಸಾಕಾಯಿತು ಮಾತಿನ ಚಕಮಕಿ ಪರಸ್ಪರ ಹಲ್ಲೆ, ತಳ್ಳಾಟ ನಡೆಯುವ ತನಕ ಮುಟ್ಟಿತು. ಕೃಷ್ಣಪ್ಪ ಬಣದ ಕೆಲವು ಮಂದಿ ಮುಖಂಡರು ನಂದಕುಮಾರ್‌ ಬಣದ ಮಹಿಳಾ ಮುಖಂಡರೋರ್ವರು ಸೇರಿದಂತೆ ನಾಲ್ವರ ಮೇಲೆ ಹಲ್ಲೆ ನಡೆಸಿದ ಆರೋಪ ವ್ಯಕ್ತವಾಗಿದೆ. ಈ ಮಧ್ಯೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಟಾಪ್ ನ್ಯೂಸ್

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.