Daily Horoscope: ದೂರದ ವ್ಯವಹಾರಗಳಲ್ಲಿ ಪ್ರಗತಿ, ಸಂತೋಷ, ಅವಿವಾಹಿತರಿಗೆ ವಿವಾಹ ಭಾಗ್ಯ
Team Udayavani, Jul 15, 2023, 7:09 AM IST
ಮೇಷ: ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಘನತೆ ಗೌರವ ಮಾನ್ಯತೆ. ಕೀರ್ತಿ ಸಂಪಾದನೆ. ಅಧಿಕ ಧನ ಲಾಭ. ಅಧಿಕಾರಯುತ ಕಾರ್ಯಾಚರಣೆ. ನೂತನ ವ್ಯವಹಾರ ಆರಂಭ. ದೂರ ಪ್ರಯಾಣ. ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವಿಕೆ.
ವೃಷಭ: ಪೂರ್ವಾಪರ ತಿಳಿದು ಪರರಿಗೆ ಸಹಾಯ ಮಾಡಿ. ವಿಶ್ವಾಸ ಘಾತುಕ ಪರಿಸ್ಥಿತಿ ಎದುರಾಗುವ ಸಾಧ್ಯತೆ ಸಂಭವ. ವಂಚನೆ ಭೀತಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಸಣ್ಣ ಪ್ರಯಾಣ. ಆರೋಗ್ಯ ವೃದ್ಧಿ.
ಮಿಥುನ: ವಿದ್ಯಾರ್ಜನೆಯಲ್ಲಿ ಆಸಕ್ತಿ. ಅಧ್ಯಯನ ಅಧ್ಯಾಪನದಿಂದ ಮಾನ್ಯತೆ. ಮಕ್ಕಳಿಂದ ಸಂತೋಷ. ದೂರದ ವ್ಯವಹಾರಗಳಲ್ಲಿ ಪ್ರಗತಿ, ಸಂತೋಷ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ಅವಿವಾಹಿತರಿಗೆ ವಿವಾಹ ಭಾಗ್ಯ.
ಕರ್ಕ: ಸಣ್ಣ ಪ್ರಯಾಣ. ನಿರೀಕ್ಷಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಸಫಲತೆ. ಪಾಲುದಾರರಿಂದ ಸಹಕಾರ. ಸಹೋದ್ಯೋಗಿಗಳ ಪ್ರೋತ್ಸಾಹ. ಉನ್ನತ ವ್ಯಾಸಂಗದಲ್ಲಿ ಪಾಲ್ಗೊಳ್ಳುವಿಕೆ. ಸಾಮಾನ್ಯ ಧನ ಲಾಭ.
ಸಿಂಹ: ಸಾಂಸಾರಿಕ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಅಧಿಕ ಧನವ್ಯಯ ಸಂಭವ. ಗುರುಹಿರಿಯರ ಮಾರ್ಗದರ್ಶನ ಅಗತ್ಯ. ಹೂಡಿಕೆಗಳಲ್ಲಿ ಎಚ್ಚರ ಅಗತ್ಯ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮ ಫಲಿತಾಂಶ.
ಕನ್ಯಾ: ಹೆಚ್ಚಿದ ವರಮಾನ. ಸಂದಭೋìಚಿತ ಮಾತುಗಾರಿಕೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ದೂರದ ಬಂಧುಮಿತ್ರರ ಸಹಕಾರ, ಪ್ರೋತ್ಸಾಹ. ದಾಂಪತ್ಯ ತೃಪ್ತಿದಾಯಕ. ಆರೋಗ್ಯದಲ್ಲಿ ಸುದಾರಣೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.
ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ಹೂಡಿಕೆಗಳಲ್ಲಿ ಆಸಕ್ತಿ.
ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಪ್ರೀತಿ, ಆಶೀರ್ವಾದ ಪ್ರಾಪ್ತಿ.
ಧನು: ಗುರುಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.
ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖಕರ.
ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫಲಿತಾಂಶ ಸಂಭವ. ಉತ್ತಮ ಧನಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಜನಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ಸಂಭ್ರಮದ ವಾತಾವರಣ. ಮಕ್ಕಳಿಂದ ಮನಸ್ಸಿಗೆ ಸಂತೋಷ.
ಮೀನ: ಹಠ ಮಾಡದೇ ವಿವೇಕದಿಂದ ಕಾರ್ಯಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ. ಮಕ್ಕಳಿಂದ ತೃಪ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.