CUET: ಕನ್ನಡದಲ್ಲಿ ಬರೆದ 9 ಮಂದಿಗೆ 100 ಪರ್ಸೆಂಟೈಲ್
ಸಿಯುಇಟಿ ಯುಜಿ 2023 ಫಲಿತಾಂಶ ಪ್ರಕಟ
Team Udayavani, Jul 16, 2023, 6:48 AM IST
ಹೊಸದಿಲ್ಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯು ಶನಿವಾರ ಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆ (ಸಿಯುಇಟಿ) ಯುಜಿ 2023ರ ಫಲಿತಾಂಶ ವನ್ನು ಪ್ರಕಟಿಸಿದೆ. ಕನ್ನಡದಲ್ಲಿ ಪರೀಕ್ಷೆ ಬರೆದವರ ಪೈಕಿ 9 ಮಂದಿ ವಿದ್ಯಾರ್ಥಿಗಳು 100ಕ್ಕೆ 100 ಪರ್ಸೆಂಟೈಲ್ ಪಡೆದಿದ್ದಾರೆ.
ದೇಶಾದ್ಯಂತ ಮೇ 21ರಿಂದ ಜು. 23ರ ವರೆಗೆ ಒಂಬತ್ತು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಒಟ್ಟು 14.99 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 8.03 ಲಕ್ಷ ಪುರುಷ ವಿದ್ಯಾರ್ಥಿಗಳು, 6.96 ಲಕ್ಷ ಮಹಿಳಾ ವಿದ್ಯಾರ್ಥಿಗಳು ಮತ್ತು 16 ತೃತೀಯ ಲಿಂಗಿ ವಿದ್ಯಾರ್ಥಿಗಳು ನೋಂದಣಿಯಾಗಿದ್ದರು.
ದೇಶದ 13 ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸ ಲಾಗಿತ್ತು. 2,200 ವಿಷಯ ಪರಿಣತರು ಮತ್ತು 800 ಅನುವಾದಕರು ಪ್ರಶ್ನೆಪತ್ರಿಕೆ ತಯಾರಿಕೆಯಲ್ಲಿ ಪಾಲ್ಗೊಂಡಿದ್ದರು. ಪರೀಕ್ಷೆಯಲ್ಲಿ 22,000ಕ್ಕೂ ಹೆಚ್ಚು ವಿದ್ಯಾರ್ಥಿಗಳು 100ಕ್ಕೆ 100 ಪರ್ಸೆಂಟೈಲ್ ಪಡೆದುಕೊಂಡಿದ್ದಾರೆ ಎಂದು ಯುಜಿಸಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.