ವರ್ಗಾವಣೆಗೆ ಹೈಕೋರ್ಟ್‌ ತಡೆ: ಡಾ| ರಮಾ ಮತ್ತೆ ಕಾಸರಗೋಡು ಕಾಲೇಜಿನಲ್ಲಿ


Team Udayavani, Jul 16, 2023, 5:02 AM IST

KERALA HC

ಕಾಸರಗೋಡು: ಶಿಸ್ತು ಕ್ರಮದಂಗವಾಗಿ ನಡೆಸಿದ ವರ್ಗಾವಣೆಗೆ ಕೇರಳದ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದರಿಂದ ಡಾ| ಎಂ. ರಮಾ ಮತ್ತೆ ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.

ಕಾಲೇಜಿನ ಪ್ರಿನ್ಸಿಪಾಲ್‌ ಇನ್‌ಚಾರ್ಜ್‌ ಆಗಿದ್ದ ಸಮಯದಲ್ಲಿ ನಡೆಸಿದ ವಿವಾದ ಹೇಳಿಕೆಗಳ ಹಿನ್ನೆಲೆ ಯಲ್ಲಿ ರಮಾ ರಜೆಯಲ್ಲಿ ತೆರಳಿದ್ದರು. ಮತ್ತೆ ಕರ್ತವ್ಯಕ್ಕೆ ಮರಳಿದಾಗ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ಗಿಳಿದಿದ್ದುವು. ಈ ಮಧ್ಯೆ ಇಲಾಖಾ ಮಟ್ಟದಲ್ಲಿ ನಡೆಸಿದ ತನಿಖೆ ಹಿನ್ನೆಲೆಯಲ್ಲಿ ಅವರನ್ನು ಕೋಯಿಕ್ಕೋಡ್‌ಗೆ
ವರ್ಗಾಯಿಸಲಾಗಿತ್ತು. ಇದನ್ನು ಅವರು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ನ್ಯಾಯಾಲಯ ವರ್ಗ ಆದೇಶಕ್ಕೆ ತಡೆ ನೀಡಿದೆ. ಪ್ರಸ್ತುತ ಅವರು ಮಹಿಳಾ ಪೊಲೀಸರ ರಕ್ಷಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

Beete-Wood

Madikeri: ಬೀಟಿ ಮರ ಸಾಗಾಟ: ಸೊತ್ತು ಸಹಿತ ಓರ್ವನ ಬಂಧನ

ssa

Kasaragod: ಎಡನೀರು ಶ್ರೀಗಳ ಕಾರಿಗೆ ಹಾನಿ; ಇಬ್ಬರ ವಿರುದ್ಧ ಕೇಸು ದಾಖಲು

17

Kasargod: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಮತ್ತೆ ಕಲ್ಲು ತೂರಾಟ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

brahma–Lockup

Brahmavara: ಲಾಕ್‌ಅಪ್‌ ಡೆತ್‌ ಪ್ರಕರಣ: ಮರಣೋತ್ತರ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.