NCP ಒಂದಾಗಿ ಉಳಿಸಿಕೊಳ್ಳಲು ಕಸರತ್ತು ಆರಂಭಿಸಿದ ಡಿಸಿಎಂ ಪವಾರ್ ಮತ್ತು ಬಣ
ಶರದ್ ಪವಾರ್ ಭೇಟಿಯಾದ ಅಜಿತ್ ಪವಾರ್ ಮತ್ತು ಇತರ ಎನ್‌ಸಿಪಿ ಸಚಿವರು
Team Udayavani, Jul 16, 2023, 5:44 PM IST
ಮುಂಬಯಿ:’‘ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಎನ್‌ಸಿಪಿಯ ಅಜಿತ್ ಪವಾರ್ ಮತ್ತು ಅವರ ಬಣದ ಕೆಲವು ಸಚಿವರು ಭಾನುವಾರ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಎನ್ ಸಿಪಿ ಯನ್ನು ಒಗ್ಗೂಡಿಸುವಂತೆ ಮನವಿ ಮಾಡಿದ್ದಾರೆ” ಎಂದು ಪಕ್ಷದ ನಾಯಕ ಪ್ರಫುಲ್ ಪಟೇಲ್ ಹೇಳಿದ್ದಾರೆ.
”ಎನ್‌ಸಿಪಿ ಮುಖ್ಯಸ್ಥರು ತಮ್ಮ ಮಾತುಗಳನ್ನು ತಾಳ್ಮೆಯಿಂದ ಆಲಿಸಿದರು ಆದರೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ” ಎಂದು ಪಟೇಲ್ ಸುದ್ದಿಗಾರರಿಗೆ ಹೇಳಿದರು.
ಎರಡು ಬಣಗಳ ನಡುವಿನ ಈ ಅನಿರೀಕ್ಷಿತ ಸಭೆಯು ಅಜಿತ್ ಪವಾರ್ ಅವರು ಬಂಡಾಯವೆದ್ದು ಜುಲೈ 2 ರಂದು ಶಿವಸೇನೆ-ಬಿಜೆಪಿ ಸರಕಾರಕ್ಕೆ ಸೇರಿದ ನಂತರ ಮೊದಲನೆಯದಾಗಿದೆ. ಮಹಾರಾಷ್ಟ್ರ ರಾಜಕೀಯದಲ್ಲಿ ಈ ಬೆಳವಣಿಗೆ ಕುತೂಹಲ ಮೂಡಿಸಿದ್ದು ಶರದ್ ಪವಾರ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವ ಪ್ರಶ್ನೆ ಎದುರಾಗಿದೆ.
#WATCH | Ajit Pawar faction leaders Hasan Mushrif and Dilip Walse Patil reach YB Chavan Centre in Mumbai to meet NCP President Sharad Pawar pic.twitter.com/0qrKeAja5b
— ANI (@ANI) July 16, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.