ಭೋಪಾಲ್-ದೆಹಲಿ ನಡುವೆ ಸಂಚರಿಸುವ ವಂದೇ ಭಾರತ್ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ


Team Udayavani, Jul 17, 2023, 8:41 AM IST

ಭೋಪಾಲ್-ದೆಹಲಿ ನಡುವೆ ಸಂಚರಿಸುವ ವಂದೇ ಭಾರತ್ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ

ನವದೆಹಲಿ: ಭೋಪಾಲ್‌ನಿಂದ ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಬೋಗಿಯೊಂದರಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ರೈಲು ರಾಣಿ ಕಮಲಾಪತಿ ನಿಲ್ದಾಣದಿಂದ ನವದೆಹಲಿಯ ನಿಜಾಮುದ್ದೀನ್ ಕಡೆಗೆ ಹೊರಟಾಗ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೋಗಿ ಸಂಖ್ಯೆ 14 ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ತಕ್ಷಣವೇ ಅಗ್ನಿಶಾಮಕ ದಳದ ಅಧಿಕಾರಿಗಳ ತಂಡ ಬೆಂಕಿ ನಂದಿಸಿ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್‌ನಲ್ಲಿ ಮಧ್ಯಪ್ರದೇಶದ ರಾಣಿ ಕಮಲಪತಿ ರೈಲು ನಿಲ್ದಾಣ ಮತ್ತು ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣದ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಉದ್ಘಾಟಿಸಿದರು. ಶನಿವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಈ ರೈಲು ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ: ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಲ್ಲಿ ನಕಲಿ ಆ್ಯಪ್‌ ಜಾಗ್ರತೆ ವಹಿಸಲು ಎಸ್‌ಪಿ ಸೂಚನೆ

 

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.