ಮಧ್ಯಪ್ರದೇಶ: ಟ್ರಕ್ ಕಾರು ನಡುವೆ ಭೀಕರ ಅಪಘಾತ… 6 ಮಂದಿ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ
Team Udayavani, Jul 17, 2023, 9:03 AM IST
ಮಧ್ಯಪ್ರದೇಶ: ಟ್ರಿಕ್ ಹಾಗೂ ಎಸ್‌ಯುವಿ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಾಗರ್ ಬಳಿ ಸಂಭವಿಸಿದೆ.
ಸನೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ್-ಜಬಲ್‌ಪುರ ರಸ್ತೆಯ ಬಮೋರಿ ದೂದರ್ ಬಳಿ ಈ ಘಟನೆ ನಡೆದಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಅಶೋಕ ಚೌರಾಸಿಯಾ ತಿಳಿಸಿದ್ದಾರೆ.
ಪೊಲೀಸರ ಮಾಹಿತಿಯಂತೆ ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದ ಏಳು ಜನರಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.
ಮೃತರ ಗುರುತು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಭೋಪಾಲ್-ದೆಹಲಿ ನಡುವೆ ಸಂಚರಿಸುವ ವಂದೇ ಭಾರತ್ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ
Madhya Pradesh | Six people were dead in an accident between a car and a truck under Sanodha police station area in Sagar district. One person is being treated in the hospital. The truck driver has been identified, efforts are being made to arrest him: Abhishek Tiwari, Sagar SP… pic.twitter.com/no6D4fPOhA
— ANI MP/CG/Rajasthan (@ANI_MP_CG_RJ) July 16, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.