ಮಾದಪ್ಪನ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿದ್ದ ಮಹಿಳೆಯ ಬಂಧನ
Team Udayavani, Jul 17, 2023, 4:59 PM IST
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಿದ್ದ ಮಹಿಳೆಯನ್ನು ಬಂಧಿಸುವಲ್ಲಿ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹದೇಶ್ವರ ಬೆಟ್ಟದ ಸಾಲೂರು ಮಠಕ್ಕೆ ತೆರಳುವ ಮಾರ್ಗದ ಊರ ಬಸಪ್ಪನ ಒಡ್ಡು ಪ್ರದೇಶದ ವೆಂಕಟ ಲಕ್ಷ್ಮಮ್ಮ( 40) ಎಂಬಾಕೆಯೇ ಬಂಧಿತ ಮಹಿಳೆಯಾಗಿದ್ದು 90 ಮಿಲಿಯ 183 ಪೌಚ್ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ
ದಾಳಿಯಲ್ಲಿ ಮಹದೇಶ್ವರ ಬೆಟ್ಟ ಇನ್ಸ್ಪೆಕ್ಟರ್ ನಂಜುಂಡಸ್ವಾಮಿ ಪ್ರಾಧಿಕಾರದ ಕಾರ್ಯದರ್ಶಿ ಗೀತಾ ಹುಡೇದ ಹಾಗೂ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.