ಅನ್ನಭಾಗ್ಯ ಯೋಜನೆ ಹಣಕ್ಕಾಗಿ ಬ್ಯಾಂಕ್‌ಗಳು ಫುಲ್ ರಶ್

Team Udayavani, Jul 17, 2023, 7:15 PM IST

ಅನ್ನಭಾಗ್ಯ ಯೋಜನೆ ಹಣಕ್ಕಾಗಿ ಬ್ಯಾಂಕ್‌ಗಳು ಫುಲ್ ರಶ್

ರಬಕವಿ ಬನಹಟ್ಟಿ: ಆಧಾರ ಕಾರ್ಡ್ ಬ್ಯಾಂಕ್‌ಗೆ ಲಿಂಕ್ ಮಾಡಿಸಲು ಮತ್ತು ಅನ್ನಭಾಗ್ಯ ಯೋಜನೆ ಹಣ ಬ್ಯಾಂಕ್ ಖಾತೆಗೆ ಜಮಾ ಆಗುತ್ತವೆ ಎಂಬ ಹಿನ್ನಲೆಯಲ್ಲಿ ಜನರು ಬ್ಯಾಂಕ್‌ಗಳಲ್ಲಿ ಸರದಿಯಲ್ಲಿ ನಿಲ್ಲುವುದರಿಂದ್ ಅವಳಿ ನಗರದಲ್ಲಿ ಸೋಮವಾರ ಎಲ್ಲ ಬ್ಯಾಂಕ್‌ಗಳು ಫುಲ್ ರಶ್ ಆಗಿದ್ದವು.

5 ಕೆಜಿ ಅಕ್ಕಿಯ ಬದಲಾಗಿ ರೂ. 170 ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ, ಎಲ್ಲ ಫಲಾನುಭವಿಗಳು ಆಧಾರ ಪಾನ್‌ಕಾರ್ಡ ಸೇರಿದಂತೆ ಇನ್ನೀತರ ದಾಖಲಾತಿಗಳನ್ನು ಬ್ಯಾಂಕ್‌ಗೆ ನೀಡಿ ಖಾತೆ ಸರಿಹೊಂದಿಸಬೇಕಾಗಿದೆ. ಅವರರವರ ಖಾತೆಗೆ ಜಮಾಮಾಡಿದ ಹಣ ಪಡೆಯುಲು ಸಹ ಜನ ಸರದಿಯಲ್ಲಿ ಗಂಟೆಗಟ್ಟಲೆ ನಿಲ್ಲುವಂತಾಯಿತು.

ಕೆಲವರ ಖಾತೆಗಳು ಶೂನ್ಯವಾಗಿದ್ದವು, ಅವುಗಳ ಅಪಡೇಟಾ ಆಗದ ಕಾರಣ ಸರ್ಕಾರ ನೀಡುವ ಪರಿಹಾರದ ಹಣ ಜಮಾ ಆಗಿರುವುದಿಲ್ಲ. ಈಗ ಅಕ್ಕಿಯ ಬದಲಾಗಿ ಹಣ ನೀಡಲು ಖಾತೆ ಚಾಲ್ತಿ ಇಡಬೇಕಾಗಿದೆ. ಅದಕ್ಕಾಗಿ ಜನರು ಬ್ಯಾಂಕ್‌ಗಳಿ ನುಗ್ಗಿ ಸರದಿಯಲ್ಲಿ ನಿಂತು ಖಾತೆ ಸರಿಮಾಡಿಸುತ್ತಿದ್ದಾರೆ.

ಬೆಳಗಿನ 8ಕ್ಕೆ ಬ್ಯಾಂಕ್ ಮುಂದೆ ಬಂದು ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಇದರಿಂದ ಬ್ಯಾಂಕ್ ಸಿಬ್ಬಂದಿಗಳಿಗೆ ನಿತ್ಯದ ವಾಣಿಜ್ಯ ವ್ಯಾಪಾರಿಗಳ ಖಾತೆ ನಿರ್ವಹಣೆ ಜೊತೆಗೆ ಸರ್ಕಾರದ ಯೋಜನೆಗಳು ಫಲಾನುಗಭವಿಗಳ ಖಾತೆಗೆ ಜಮಾ ಮಾಡುವುದು ಕೂಡಾ ಅಷ್ಟೇ ಮುಖ್ಯವಾಗಿದೆ ಎನ್ನುತ್ತಿದ್ದಾರೆ.

ಸೋಮವಾರವಂತೂ ಅವಳಿ ನಗರದ ಕೆನರಾ ಬ್ಯಾಂಕ್, ಎಸ್‌ಬಿಐ, ಬ್ಯಾಂಕ್ ಆಪ್ ಬರೋಡಾ, ಕರ್ನಾಟಕ ಬ್ಯಾಂಕ್ ಸೇರಿದಂತೆ ಇನ್ನೀತರ ರಾಷ್ಟ್ರೀಕೃತ ಬ್ಯಾಂಕ್‌ಗಳು ಫುಲ್ ರಶ್ ಆಗಿದ್ದವು.

ಟಾಪ್ ನ್ಯೂಸ್

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.