ಭಾರತ್ದಾಲ್ ಬ್ರ್ಯಾಂಡ್ನಡಿ ಸಬ್ಸಿಡಿ ದರದಲ್ಲಿ ಕಡಲೆಬೇಳೆ
Team Udayavani, Jul 18, 2023, 7:33 AM IST
ನವದೆಹಲಿ: ದೇಶದಲ್ಲಿ ಜನರಿಗೆ ಕೈಗೆಟಕುವ ದರದಲ್ಲಿ ಬೇಳೆಕಾಳುಗಳನ್ನು ಒದಗಿಸುವ ಪ್ರಯತ್ನದ ಭಾಗವಾಗಿ “ಭಾರತ್ ದಾಲ್’ ಬ್ರ್ಯಾಂಡ್ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕೆ.ಜಿ.ಗೆ 60 ರೂ.ಗಳಂತೆ ಸಬ್ಸಿಡಿ ದರದಲ್ಲಿ ಕಡಲೆಬೇಳೆಯನ್ನು ಒದಗಿಸಲು ಮುಂದಾಗಿದೆ.
ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, ಭಾರತ್ ದಾಲ್ ಮಾರಾಟಕ್ಕೆ ಚಾಲನೆ ನೀಡಿದ್ದಾರೆ.
ಈಗಾಗಲೇ ದೆಹಲಿ ಎನ್ಸಿಆರ್ನಾದ್ಯಂತ ಭಾರತ್ ದಾಲ್ ಮಾರಾಟ ಮಾಡಲಾಗುತ್ತಿದ್ದು, ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದ (ನಫೇಡ್) ಚಿಲ್ಲರೆ ಮಾರಾಟ ಮಳಿಗೆಗಳು ಹಾಗೂ ಎನ್ಸಿಸಿಎಫ್, ಕೇಂದ್ರಿಯ ಭಂಡಾರ್ ಹಾಗೂ ಮದರ್ ಡೈರಿ ಸಫಲ್ನಲ್ಲಿಯೂ ಭಾರತ್ ದಾಲ್ ಲಭ್ಯವಿದೆ ಎಂದು ಸಚಿವಾಲಯ ತಿಳಿಸಿದೆ.
ರಾಜ್ಯ ಸರ್ಕಾರಗಳು ಕೂಡ ತಮ್ಮ ಕಲ್ಯಾಣ ಯೋಜನೆಗಳ ಅನ್ವಯ ಕಡಲೆಬೇಳೆ ನೀಡಲು, ಅವುಗಳ ಖರೀದಿಗೆ ಅವಕಾಶ ಒದಗಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.