ಹಿಮಾಚಲದಲ್ಲಿ ಮೇಘಸ್ಫೋಟ; ದಿಲ್ಲಿಗೆ ಡೆಂಗ್ಯೂ ಭೀತಿ

Team Udayavani, Jul 18, 2023, 7:43 AM IST

ಹಿಮಾಚಲದಲ್ಲಿ ಮೇಘಸ್ಫೋಟ; ದಿಲ್ಲಿಗೆ ಡೆಂಗ್ಯೂ ಭೀತಿ

ಹೊಸದಿಲ್ಲಿ: ಹಿಮಾಚಲ ಪ್ರದೇಶದಲ್ಲಿ ಮಳೆ ಮತ್ತೂಮ್ಮೆ ಜನರ ನಿದ್ದೆಗೆಡಿಸಿದೆ. ಸೋಮ ವಾರ ಮುಂಜಾನೆ ಸುರಿದ ಧಾರಾಕಾರ ಮಳೆ ಯಿಂದ ದಿಢೀರ್‌ ಪ್ರವಾಹ, ಭೂಕುಸಿತಗಳು ಉಂಟಾಗಿದೆ.
ಕುಲ್ಲು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೃತ ಪಟ್ಟು, ಮೂವರು ಗಾಯಗೊಂಡಿದ್ದಾರೆ. ಹಲ ವಾರು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿವೆ. 720 ರಸ್ತೆಗಳಲ್ಲಿ ಸಂಚಾರ ಸ್ಥಗಿತ ಗೊಂಡಿದೆ.

ದಿಢೀರ್‌ ಪ್ರವಾಹದಿಂದಾಗಿ 400 ಕುರಿಗಳು, 8 ವಾಹನಗಳು ಕೊಚ್ಚಿಹೋಗಿವೆ. ಜು.21 ರವರೆಗೂ ಭಾರೀ ಮಳೆ ಮುಂದುವರಿ ಯ ಲಿದ್ದು, ರಾಜ್ಯಾದ್ಯಂತ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದೇ ವೇಳೆ ಮಹಾರಾಷ್ಟ್ರದ ಮುಂಬ ಯಿಯಲ್ಲಿ ಸೋಮವಾರ ಭಾರೀ ಮಳೆಯಾ ಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಮಧ್ಯ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಜಲಪಾತ ವೊಂದರಲ್ಲಿ ನೀರಿನ ಹರಿವು ಹೆಚ್ಚಳ ವಾದ ಕಾರಣ ಅನೇಕ ಪ್ರವಾಸಿಗರು ಸಿಲುಕಿಕೊಂಡಿ ದ್ದರು. ಈ ಪೈಕಿ ಬಾಲಕನೊಬ್ಬ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ. ಪ್ರವಾಸಿಗರನ್ನು ಸ್ಥಳೀಯಾ ಡಳಿತ ರಕ್ಷಿಸಿದೆ. ಇದೇ ವೇಳೆ, ಆಂಧ್ರ ಪ್ರದೇಶದಲ್ಲಿ ಮುಂದಿನ 5 ದಿನಗಳ ಕಾಲ ವಿಪ ರೀತ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹರಿಯಾ ಣದಲ್ಲಿ ಮಳೆ ಸಂಬಂಧಿ ಘಟನೆ ಗಳಿಂದ ಸೋಮವಾರ ನಾಲ್ವರು ಮೃತಪಟ್ಟಿದ್ದು, ಪ್ರಸಕ್ತ ಮುಂಗಾರು ವಿನಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 34ಕ್ಕೇರಿದೆ.

ದಿಲ್ಲಿಯಲ್ಲಿ 26 ಮಂದಿಗೆ ಡೆಂಗ್ಯೂ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಮಳೆ ಮುಂದು ವರಿದಿದೆ. ಯಮುನಾ ನದಿಯ ನೀರಿನ ಮಟ್ಟ ಸೋಮವಾರ 205.92 ಮೀಟರ್‌ಗೆ ಇಳಿದಿದ್ದು, ಇನ್ನೂ ಅಪಾಯದ ಮಟ್ಟದಲ್ಲೇ ಹರಿ ಯುತ್ತಿದೆ. ಅಲ್ಲದೇ ಮಂಗಳವಾರ ಸಾಧಾ ರಣ ಮಳೆಯಾಗಲಿದೆ ಎಂದು ಹವಾ ಮಾನ ಇಲಾಖೆ ಹೇಳಿದೆ. ಈ ನಡುವೆಯೇ ದಿಲ್ಲಿಗೆ ಮತ್ತೂಂದು ಭೀತಿ ಆರಂಭವಾಗಿದ್ದು, ಜನರು ಪ್ರವಾಹದ ಸಂಕಷ್ಟದಲ್ಲಿರುವಂತೆಯೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿಢೀರ್‌ ಹೆಚ್ಚಳ ವಾಗಿದೆ. ಸೋಮವಾರ 26 ಮಂದಿಗೆ ಡೆಂಗ್ಯೂ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

4–Lupus-Nephritis

Lupus Nephritis: ಲೂಪಸ್‌ ನೆಫ್ರೈಟಿಸ್‌: ರೋಗಿಗಳಿಗೆ ಒಂದು ಮಾರ್ಗದರ್ಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maha Election; ಕಾಂಗ್ರೆಸ್‌ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್‌ ಗಡ್ಕರಿ

Maha Election; ಕಾಂಗ್ರೆಸ್‌ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್‌ ಗಡ್ಕರಿ

final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

Final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

ISRO 2

ISRO; ಶೀಘ್ರ ದೇಸಿ ನ್ಯಾವಿಗೇಶನ್‌ ವ್ಯವಸ್ಥೆ ಜಾರಿ

DKShi

Congress guarantees; ಕರ್ನಾಟಕಕ್ಕೆ ಬಂದು ಯಶಸ್ಸು ನೋಡಿ: ಮಹಾ ಬಿಜೆಪಿಗೆ ಡಿಕೆಶಿ ಚಾಟಿ

kejriwal

Kejriwal ಮನೆಯಲ್ಲಿ 100 ಎಸಿ, 73 ಲಕ್ಷದ ಟಿವಿ: ಬಿಜೆಪಿ ಟೀಕೆ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್‌

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.