![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
Katapady : ಟೆಂಪೋ ಢಿಕ್ಕಿ; ಕಾರ್ಮಿಕ ಮಹಿಳೆಯರು, ಚಾಲಕನಿಗೆ ಗಾಯ
Team Udayavani, Jul 18, 2023, 3:53 PM IST
![11-katapady](https://www.udayavani.com/wp-content/uploads/2023/07/11-katapady-620x372.jpg)
ಕಟಪಾಡಿ: ಗೂಡ್ಸ್ ಟೆಂಪೋವೊಂದು ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟೀಯ ಹೆದ್ದಾರಿ 66 ರ ಕಟಪಾಡಿಯಲ್ಲಿ ಜು.18ರ ಮಂಗಳವಾರ ನಡೆದಿದೆ.
ಈ ಅಪಘಾತದಿಂದ ರಾ. ಹೆ.ಯ ಗ್ರಾಸ್ ಕಟ್ಟಿಂಗ್ ನಡೆಸುತ್ತಿದ್ದ ಮೂವರು ಮಹಿಳಾ ಕಾರ್ಮಿಕರು ಹಾಗೂ ಗೂಡ್ಸ್ ಟೆಂಪೋ ಚಾಲಕ ಗಾಯಗೊಂಡಿದ್ದು, ಚಿಕಿತ್ಸೆಗೆ ಉಡುಪಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಯ ಪರಿಣಾಮ ಗೂಡ್ಸ್ ಟೆಂಪೋ ಮುಂಭಾಗ ನಜ್ಜುಗುಜ್ಜಾಗಿದೆ.
ಕಾಪು ಪೊಲೀಸ್ ಠಾಣಾ ಪೊಲೀಸರು ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-150x83.jpg)
Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.