CCB ಕಾರ್ಯಾಚರಣೆ: ಮನೆ ಕಳ್ಳತನ ಪ್ರಕರಣದ ಇನ್ನೋರ್ವ ಆರೋಪಿಯ ಸೆರೆ

Team Udayavani, Jul 18, 2023, 8:03 PM IST

MANGALORE ARREST

ಮಂಗಳೂರು: ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದಿನಾಂಕ: 15-01-2023 ರಂದು ಸಂಜೆ 18-30 ಗಂಟೆಯಿಂದ ದಿನಾಂಕ: 16-01-2023 ರಂದು ಬೆಳಿಗ್ಗೆ 09:00 ಗಂಟೆಯ ಮಧ್ಯಾವಧಿಯಲ್ಲಿ ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಶ್ರೀ ಐಕಳ ಹರೀಶ್ ಶೆಟ್ಟಿ ಎಂಬವರ ಚಂದ್ರಿಕಾ ಎಂಬ ಹೆಸರಿನ ಮನೆಯ ಎದುರಿನ ಬಾಗಿಲಿನ ಲಾಕನ್ನು ಯಾರೋ ಕಳ್ಳರು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈದಿದ್ದರು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು.

ಈ ಪ್ರಕರಣದಲ್ಲಿ ತನಿಖೆ ಕೈಗೊಂಡ ಸಿಸಿಬಿ ಎಸಿಪಿ ಪಿ.ಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ಬಂಧಿಸಿ ರೂ. 56,50,000/-ಚಿನ್ನಾಭರಣಗಳು, ಮೊಬೈಲ್ ಫೋನ್ ಹಾಗೂ ಇತರ ಸೊತ್ತುಗಳನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿತ್ತು.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಕಳವು ಮಾಡಿದ ಮನೆಯನ್ನು ತೋರಿಸಿಕೊಟ್ಟು ಕಳವಿನ ಸಹಕರಿಸಿದ ಆರೋಪಿಯಾದ ಮಹಮ್ಮದ್ ಶರೀಪ್(40), ವಾಸ: ತಾರಿ ಗುಡ್ಡೆ ಸೈಟ್ ಹೌಸ್, ಬೊಂಡತಿಲ ಪೋಸ್ಟ್ ಮತ್ತು ಗ್ರಾಮ ಮಂಗಳೂರು ತಾಲೂಕು ಎಂಬಾತನನ್ನು ದಸ್ತಗಿರಿ ಮಾಡಿ ಆತನ ವಶದಿಂದ ಚಿನ್ನದ ಪೆಂಡೆಂಡ್ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.