ಚೀನಾ ವಿದೇಶಾಂಗ ಸಚಿವ ಕಿನ್‌ ಗ್ಯಾಂಗ್‌ ಕಾಣೆ!

3 ವಾರಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಕಿನ್‌ ಗ್ಯಾಂಗ್‌

Team Udayavani, Jul 19, 2023, 7:48 AM IST

QIN CHINA

ಬೀಜಿಂಗ್‌: ಚೀನಾ ವಿದೇಶಾಂಗ ಸಚಿವ ಕಿನ್‌ ಗ್ಯಾಂಗ್‌ ಕಾಣೆಯಾಗಿದ್ದಾರೆ. ಅವರು ಕಳೆದ ಮೂರು ವಾರಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಅಮೆರಿಕಕ್ಕೆ ಚೀನಾ ರಾಯಭಾರಿ ಆಗಿದ್ದ ಕಿನ್‌ ಗ್ಯಾಂಗ್‌ ಅವರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾ ವಿದೇಶಾಂಗ ಸಚಿವರನ್ನಾಗಿ ನೇಮಿಸಲಾಯಿತು. ಇವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಪ್ತರಾಗಿದ್ದಾರೆ. ಚೀನಾ ಗೂಢಚರ್ಯೆ ಬಲೂನ್‌ ಕುರಿತು ಅಮೆರಿಕದ ವಿರೋಧವನ್ನು ಕಿನ್‌ ಸಮರ್ಥವಾಗಿ ಎದುರಿಸಿದ್ದರು.
“ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಕಿನ್‌ ಗ್ಯಾಂಗ್‌ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ’ ಎಂದು ಚೀನಾ ಸರ್ಕಾರ ಹೇಳಿದೆ.

ಜೂ.25ರ ನಂತರ ಕಿನ್‌ ಗ್ಯಾಂಗ್‌(57) ಎಲ್ಲೂ ಕಾಣಿಸಿಕೊಂಡಿಲ್ಲ. ಚೀಜಿಂಗ್‌ನಲ್ಲಿ ಶ್ರೀಲಂಕಾ, ವಿಯೆಟ್ನಾಂ ಮತ್ತು ರಷ್ಯಾ ರಾಜತಾಂತ್ರಿಕ ಸಭೆಯಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಕ್ಸಿ ಜಿನ್‌ಪಿಂಗ್‌ ಅವರು ಭ್ರಷ್ಟಾಚಾರ ವಿರೋಧಿ ಅಭಿಯಾನ ಆರಂಭಿಸಿದ ನಂತರ ಹಿರಿಯ ಚೀನಾ ಅಧಿಕಾರಿಗಳ ನಾಪತ್ತೆ ಪ್ರಕರಣಗಳು ಅಧಿಕವಾಗಿದೆ.

ಟಾಪ್ ನ್ಯೂಸ್

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.