ಆಪರೇಷನ್ ತ್ರಿನೇತ್ರ: ನಾಲ್ವರು ಉಗ್ರರ ಹತ್ಯೆ
Team Udayavani, Jul 19, 2023, 7:12 AM IST
ಪೂಂಛ್: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ಶಸ್ತ್ರಸಜ್ಜಿತ ನಾಲ್ವರು ವಿದೇಶಿ ಉಗ್ರರನ್ನು ಹತ್ಯೆಗೈದಿವೆ. ಕೆಲವು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿ ಬಳಿಕ ಉಗ್ರರ ಸಂಹಾರಗೈಯ್ಯುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ನಡೆಯಬಹುದಾಗಿದ್ದ ಸಂಭಾವ್ಯ ವಿಧ್ವಂಸಕ ಕೃತ್ಯವನ್ನು ತಡೆದಂತಾಗಿದೆ.
ಪೂಂಛ್‌ನ ಕೃಷ್ಣ ಘಾಟಿ ವಲಯದಲ್ಲಿನ ಎಲ್‌ಒಸಿಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ ಮಾರನೇ ದಿನವೇ ಈ ಘಟನೆ ನಡೆದಿದೆ. ಏ.20ರಂದು ಪೂಂಛ್‌ನ ಮೆಂಧಾರ್‌ನಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ ಐವರು ಯೋಧರ ಸಾವಿಗೆ ಉಗ್ರರು ಕಾರಣವಾಗಿದ್ದರು. ಇದಾದ ನಂತರ ಉಗ್ರರ ಸಂಹಾರಕ್ಕೆಂದೇ ಭದ್ರತಾ ಪಡೆಗಳು “ಆಪರೇಷನ್ ತ್ರಿನೇತ್ರ’ವನ್ನು ಆರಂಭಿಸಿದ್ದವು.
ಮಂಗಳವಾರ ಉಗ್ರರ ಚಲನವಲನಗಳ ನಿಖರ ಸುಳಿವಿನ ಹಿನ್ನೆಲೆಯಲ್ಲಿ ಸಿಂದರಾಹ್‌ನಲ್ಲಿ ಕಾರ್ಯಾಚರಣೆ ತೀವ್ರಗೊಳಿಸಲಾಗಿತ್ತು. ಈ ವೇಳೆ ಅರಣ್ಯದಲ್ಲಿ ಅವಿತಿದ್ದ ಉಗ್ರರು ಏಕಾಏಕಿ ಗುಂಡಿನ ಮಳೆಗರೆಯಲು ಆರಂಭಿಸಿದರು. ಸ್ವಲ್ಪ ಹೊತ್ತು ಎರಡೂ ಕಡೆ ಗುಂಡಿನ ಚಕಮಕಿ ನಡೆದಿದ್ದು, ಕೊನೆಗೆ ನಾಲ್ವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯೋಧರು ಯಶಸ್ವಿಯಾದರು ಎಂದು ಸೇನಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.