ರಾಜಕೀಯ ಪ್ರಚಾರಕ್ಕೆ ಅನ್ಲೈನ್ ಮೂಲಕ ಸಮಯ ನಿಗದಿ
Team Udayavani, Jul 19, 2023, 7:25 AM IST
ನವದೆಹಲಿ: ರಾಜಕೀಯ ಪಕ್ಷಗಳು ದೂರದರ್ಶನ ಮತ್ತು ಆಕಾಶವಾಣಿ ಮೂಲಕ ಪ್ರಚಾರ ಕೈಗೊಳ್ಳಲು ಇನ್ನು ಮುಂದೆ ಆನ್ಲೈನ್ ಮೂಲಕ ಸಮಯ ನಿಗದಿಪಡಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
ರಾಜಕೀಯ ಪಕ್ಷಗಳಿಗೆ ಡಿಜಿಟಲ್ ಏರ್ ಟೈಮ್ ವೋಚರ್ ವಿತರಿಸಲು ಆಯೋಗವು ಅಸ್ತಿತ್ವದಲ್ಲಿರುವ ನಿಯಮಗಳಿಗೆ ತಿದ್ದುಪಡಿ ತಂದಿದೆ. ಸರ್ಕಾರಿ ಸ್ವಾಮ್ಯದ ಮಾಧ್ಯಮಗಳ ಮೂಲಕ ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳಿಗೆ ಉಚಿತವಾಗಿ ಸಮಯ ನಿಗದಿಪಡಿಸುವ ಯೋಜನೆಯು 1998ರ ಜನವರಿಯಲ್ಲಿ ಜಾರಿಗೆ ಬಂದಿದೆ. ಎಲ್ಲ ಪಕ್ಷಗಳಿಗೆ ಸಮಾನವಾಗಿ ಸಮಯ ಲಭ್ಯವಿರಬೇಕು ಎಂಬುದು ಇದರ ಆಶಯವಾಗಿದೆ. ಪ್ರಚಾರಕ್ಕಾಗಿ ನಿರ್ದಿಷ್ಟ ದಿನಾಂಕ ಮತ್ತು ಸಮಯವನ್ನು ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಡ್ರಾ ಮೂಲಕ ನಿಗದಿಪಡಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.