“OTT ವೇದಿಕೆಯಲ್ಲಿ ಅವಮಾನ ಸಲ್ಲದು”: ಅನುರಾಗ್ ಠಾಕೂರ್
Team Udayavani, Jul 19, 2023, 7:40 AM IST
ನವದೆಹಲಿ: ಒಟಿಟಿ ವೇದಿಕೆಗಳಲ್ಲಿ ಸೃಜನಶೀಲ ಸ್ವಾತಂತ್ರ್ಯದ ಹೆಸರಿನಲ್ಲಿ ಭಾರತೀಯ ಸಂಸ್ಕೃತಿ ಮತ್ತು ಸಮಾಜವನ್ನು ಅವಮಾನಿಸಲು ಸರ್ಕಾರವು ಅನುಮತಿಸುವುದಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದರು.
ಒಟಿಟಿ ನಿರ್ಮಾಣಕಾರರು, ಪ್ರತಿನಿಧಿಗಳೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೆಟ್ಟದಾಗಿ ಪ್ರಚಾರ ಮಾಡಲು ಮತ್ತು ಸೈದ್ಧಾಂತಿಕ ಪಕ್ಷಪಾತ ಮಾಡಲು ಒಟಿಟಿ ವೇದಿಕೆಯನ್ನು ಸಾಧನವಾಗಿ ಬಳಸದಂತೆ ಇದೇ ವೇಳೆ ಎಚ್ಚರಿಕೆ ನೀಡಿದರು. “ಭಾರತೀಯ ಸಂಸ್ಕೃತಿ ಮತ್ತು ಸಮಾಜವನ್ನು ತುತ್ಛವಾಗಿ ಚಿತ್ರಿಸುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ,” ಎಂದು ಅನುರಾಗ್ ಠಾಕೂರ್ ಖಡಕ್ಕಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.