Missing Case; ಬೆಳಪು: ವಿವಾಹಿತ ಮಹಿಳೆ ನಾಪತ್ತೆ
Team Udayavani, Jul 19, 2023, 6:02 PM IST
ಶಿರ್ವ: ಕಾಪುವಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗುತ್ತೇನೆಂದು ಹೋದ ವಿವಾಹಿತ ಮಹಿಳೆ ಬೆಳಪು ಅಂಬೇಡ್ಕರ್ ರೋಡ್ ನಿವಾಸಿ ಸೌಜನ್ಯಾ(22) ಮನೆಗೆ ಬಾರದೆ ಕಾಣೆಯಾದ ಘಟನೆ ಜು. 17 ರಂದು ನಡೆದಿದೆ.
ಸುಮಾರು ಒಂದೂವರೆ ವರ್ಷದ ಹಿಂದೆ ಮಂಗಳೂರು ಮೂಲದ ಸುಜಿತ್ನೊಂದಿಗೆ ಮದುವೆಯಾದ ಈಕೆ ಗಂಡನ ಮನೆಯಲ್ಲಿ ಒಂದು ತಿಂಗಳು ಇದ್ದು ನಂತರ ತಾಯಿ ಮನೆ ಬೆಳಪುವಿಗೆ ಬಂದು ವಾಸವಾಗಿದ್ದರು. ಜು. 17 ರಂದು ಬೆಳಗ್ಗೆ 9-00 ಗಂಟೆಗೆ ಊಟದ ಬುತ್ತಿ ತೆಗೆದುಕೊಂಡು ಕಾಪುವಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋದ ಸೌಜನ್ಯಾ ಕೆಲಸಕ್ಕೂ ಹೋಗದೆ,ಸಂಜೆ ಮನೆಗೂ ಬಾರದೇ ಇದ್ದು ಕಾಣೆಯಾಗಿದ್ದಾರೆ. ಆಸುಪಾಸಿನಲ್ಲಿ ಹುಡುಕಾಡಿ ಸಂಬಂಧಿಕರಲ್ಲಿ ವಿಚಾರಿಸಿದಾಗಲೂ ಪತ್ತೆಯಾಗದೆ ಇದ್ದು,ಆಕೆಯ ತಾಯಿ ಮಂಜುಳಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.