AI: ಮಾದಕವಸ್ತು ಕಳ್ಳಸಾಗಣೆದಾರನ ಪತ್ತೆ!
Team Udayavani, Jul 20, 2023, 7:13 AM IST
ನ್ಯೂಯಾರ್ಕ್: ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ದಿನದಿಂದ ದಿನಕ್ಕೆ ತನ್ನ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಿಸುತ್ತಿದ್ದು, ಈಗ ಕಾನೂನು ಸುವ್ಯವಸ್ಥೆಯಲ್ಲೂ ಮಹತ್ತರ ಪಾತ್ರ ವಹಿಸಲು ಮುಂದಾಗಿದೆ. ಅದಕ್ಕೆ ನಿದರ್ಶನವೆಂಬಂತೆ, ನ್ಯೂಯಾರ್ಕ್‌ನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಓಡಾಡುತ್ತಿದ್ದ ಮಾದಕವಸ್ತು ಕಳ್ಳಸಾಗಣೆದಾರನೊಬ್ಬನನ್ನು ಎಐ ಬಲೆಗೆ ಬೀಳಿಸಿದೆ.
ನ್ಯೂಯಾರ್ಕ್‌ನಲ್ಲಿ ಸಾರಿಗೆ ಸುವ್ಯವಸ್ಥೆಗೆಂದು ಎಐ ಆಧಾರಿತ ರೆಕಾರ್ ಎನ್ನುವ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಇದು ವಾಹನ ಸವಾರರ ನಂಬರ್‌ಪ್ಲೇಟ್, ವಾಹನ ಪರವಾನಗಿ, ಚಾಲನೆ ನಡವಳಿಕೆ ಸೇರಿ ಎಲ್ಲವನ್ನೂ ಗಮನಿಸುತ್ತದೆ.
480 ಕ್ಯಾಮೆರಾಗಳನ್ನು ಒಳಗೊಂಡಿರುವ ಈ ತಂತ್ರಜ್ಞಾನವು ವಾರದಲ್ಲಿ 40 ದಶಲಕ್ಷ ವಾಹನಗಳ ಮಾಹಿತಿ ಕಲೆ ಹಾಕುತ್ತಿರುತ್ತದೆ. ಇದೇ ತಂತ್ರಜ್ಞಾನ ಮಾದಕವಸ್ತುಗಳ ಕಳ್ಳಸಾಗಣೆಗೆ ಸಾಮಾನ್ಯವಾಗಿ ಬಳಸುವ ಮಾರ್ಗದಲ್ಲಿ ಕೆಂಗಣ್ಣಿಟ್ಟು, ಪೊಲೀಸರು ಬಹುಕಾಲದಿಂದ ಹುಡುಕುತ್ತಿದ್ದ ಡೇವಿಡ್ ಜಯಾಸ್ ಎಂಬ ಕುಖ್ಯಾತ ಡ್ರಗ್ ಕಳ್ಳಸಾಗಣೆದಾರನ ನಂಬರ್ ಪ್ಲೇಟ್ ಗುರುತಿಸಿ ಆತನ ಬಗ್ಗೆ ಮಾಹಿತಿ ನೀಡಿದೆ. ಇದರಿಂದ ಪೊಲೀಸರು ಆತನನ್ನು ಡ್ರಗ್ಸ್ ಸಮೇತ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.