ಚಿನ್ನಾಭರಣ ಕಳವು: ಆರೋಪಿಗಳಿಗೆ ಶಿಕ್ಷೆ

Team Udayavani, Jul 20, 2023, 5:16 AM IST

LAW

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜಯಂತಿ ನಗರದ ಮನೆಯೊಂದರ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಿಗೆ ಕಾರ್ಕಳ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್ಸಿ ನ್ಯಾಯಾಲಯವು ದಂಡ ವಿಧಿಸಿ, ಜೈಲು ಶಿಕ್ಷೆ ತೀರ್ಪು ನೀಡಿದೆ. ಕಾರ್ಕಳ ಜೋಡುರಸ್ತೆ ಕಸಬ ಗ್ರಾಮದ ನಿವಾಸಿಗಳಾದ ಆನಂದ್‌ (40)ಮತ್ತು ರತ್ನಾ(38) ಶಿಕ್ಷೆಗೊಳಪಟ್ಟ ಆರೋಪಿಗಳು.

ಆರೋಪಿ ಆನಂದ್‌ 2012 ಎ. 27-28ರ ನಡುವೆ ಮನೆಯ ಬೀಗವನ್ನು ಮುರಿದು 90 ಸಾವಿರ ಮೌಲ್ಯದ ಚಿನ್ನಾಭರಣ, ಜಾಗದ ದಾಖಲಾತಿ ಕಳವು ಮಾಡಿದ್ದು, ರತ್ನಾ ಈ ಕೃತ್ಯಕ್ಕೆ ಸಹಕಾರ ನೀಡಿದ್ದರು ಎಂದು ಕಾರ್ಕಳ ನಗರ ಠಾಣೆ ಪೊಲೀಸ್‌ ಉಪ ನಿರೀಕ್ಷಕರು ಕೋರ್ಟ್‌ಗೆ ದೋಷರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕಾರ್ಕಳ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್ಸಿ ನ್ಯಾಯಾಧೀಶೆ ಚೇತನಾ ಎಸ್‌.ಎಫ್. ಅವರು ಆರೋಪಿತರ ವಿರುದ್ಧ ಪ್ರಕರಣ ಸಾಬೀತು ಆಗಿದೆ ಎಂದು ಅಭಿಪ್ರಾಯಪಟ್ಟು, ಆರೋಪಿ ಆನಂದ್‌ಗೆ 3 ವರ್ಷ 6 ತಿಂಗಳ ಜೈಲು ಶಿಕ್ಷೆ, 2 ಸಾವಿರ ರೂ. ದಂಡ, ರತ್ನಾಳಿಗೆ 6 ತಿಂಗಳು ಜೈಲು, 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸಹಾಯಕ ಸರಕಾರಿ ಅಭಿಯೋಜಕ ರಾಜಶೇಖರ ಪಿ. ಶ್ಯಾಮರಾವ್‌ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Multi level parking ಇನ್ನೆಷ್ಟು ವರ್ಷ ಬೇಕು? ಬರೀ ಪಾರ್ಕಿಂಗಲ್ಲ, ಶಾಪಿಂಗ್‌ ಮಾಲೂ ಇದೆ!

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.