Video… ಕೇಂದ್ರ ಕಾರಾಗೃಹದ ಆಂಬ್ಯುಲೆನ್ಸ್‌ನಲ್ಲೇ ಖೈದಿಯೊಂದಿಗೆ ಮದ್ಯ ಸೇವಿಸಿದ ಪೊಲೀಸರು


Team Udayavani, Jul 20, 2023, 10:51 AM IST

ambulanceVideo… ಕೇಂದ್ರ ಕಾರಾಗೃಹದ ಆಂಬ್ಯುಲೆನ್ಸ್‌ನಲ್ಲೇ ಖೈದಿಯೊಂದಿಗೆ ಮದ್ಯ ಸೇವಿಸಿದ ಪೊಲೀಸರು

ಪಂಜಾಬ್ : ಕೇಂದ್ರ ಕಾರಾಗೃಹದ ಅಂಬ್ಯುಲೆನ್ಸ್ ನಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸ್ ಅಧಿಕಾರಿಗಳು ಖೈದಿಯೊಂದಿಗೆ ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಪಂಜಾಬ್‌ನ ಹೋಶಿಯಾರ್‌ಪುರ ಕೇಂದ್ರ ಕಾರಾಗೃಹಕ್ಕೆ ಸೇರಿದ ಆಂಬ್ಯುಲೆನ್ಸ್‌ ಇದಾಗಿದ್ದು ಇಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಹಾಗೂ ಕೆಂಪು ಟಿ ಶರ್ಟ್ ಧರಿಸಿದ್ದ ಖೈದಿ ಸೇರಿ ಮದ್ಯ ಸೇವಿಸುತ್ತಿರುವುದು ಕಾಣಬಹುದು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆ ಕುರಿತು ಎಲ್ಲೆಡೆ ವ್ಯಾಪಕ ಚರ್ಚೆಯಾಗುತ್ತಿದೆ. ಅಲ್ಲದೆ ಘಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹವೂ ಹೆಚ್ಚಾಗತೊಡಗಿದೆ.

ಈ ಹಿಂದೆಯೂ ಘಟನೆ ನಡೆದಿತ್ತು :
ಇದೆ ರೀತಿಯ ಘಟನೆ ಒಡಿಶಾದ ತಿರ್ಟೋಲ್ ಪ್ರದೇಶದಲ್ಲಿ ಈ ಹಿಂದೆಯೂ ನಡೆದಿತ್ತು ಎನ್ನಲಾಗಿದ್ದು ರೋಗಿಯೊಬ್ಬರನ್ನು ತಪಾಸಣೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್ ಚಾಲಕ ವಾಹನವನ್ನು ರಸ್ತೆ ಬದಿ ನಿಲ್ಲಿಸಿ ಮದ್ಯ ಸೇವಿಸಿದ ಘಟನೆ ನಡೆದಿತ್ತು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆಂಬುಲೆನ್ಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು.

ಘಟನೆ ಕುರಿತು ತನಿಖೆ
ಪೊಲೀಸ್ ಅಧಿಕಾರಿಗಳು ಮದ್ಯ ಸೇವಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನೆಗೆ ಸಂಬಂಧಿಸಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ ಮೂಲಕ ಪರಿಚಯ: ಪ್ರಿಯಕರನಿಗಾಗಿ ಭಾರತಕ್ಕೆ ಬಂದ 47 ವರ್ಷದ ಪೋಲೆಂಡ್ ಮಹಿಳೆ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.