ಕಹಿಯಾದ ಟೊಮೆಟೋ, ಹುಣಸೆಹಣ್ಣಿಗೆ ಬೇಡಿಕೆ

Team Udayavani, Jul 20, 2023, 1:12 PM IST

ಕಹಿಯಾದ ಟೊಮೆಟೋ, ಹುಣಸೆಹಣ್ಣಿಗೆ ಬೇಡಿಕೆ

ದೇವನಹಳ್ಳಿ: ಟೊಮೆಟೋ ಬೆಲೆ ಗಗನಕ್ಕೆ ಇರುವ ನಡುವೆಯೇ ಹುಣಸೆಹಣ್ಣಿನ ಬೆಲೆ ಹೆಚ್ಚಳವಾಗಿದೆ. ಕೆಂಪು ರಾಣಿ ಟೊಮೆಟೋ ಕೊಳ್ಳಲು ಗ್ರಾಹಕರು ಹಿಂದೇಟು ಹಾಕುತ್ತಿದ್ದು, ಪರ್ಯಾಯವಾಗಿ ಹುಣಸೆಹಣ್ಣಿನ ಹೋಗುತ್ತಿದ್ದಾರೆ. ಇದೇ ಸಮಯಕ್ಕೆ ಹುಳಿ ರಾಜ ಹುಣಸೇಹಣ್ಣಿನ ಬೆಲೆಯೂ ಏರು ಮುಖದಲ್ಲಿದೆ. ಈ ವರ್ಷ ಹುಣಸೆ ಹಣ್ಣಿನ ದಾಟಿ ಮುಂದೆ ಹೋಗಿದೆ.

ಹುಣಸೆ ಹಣ್ಣಿನ ಬೆಲೆ 160ಕ್ಕೆ ಏರಿಕೆಗೊಂಡಿದೆ. ಟೊಮೆಟೋ ಹಣ್ಣಿಗೆ ಬೆಳೆ ಹೆಚ್ಚಾಗಿದೆ ಇದಕ್ಕೆ ಪೂರಕ ಎಂಬಂತೆ ದರ ಏರಿಕೆಯಾಗುತ್ತಿರುವುದು ಮಾತ್ರ ಸತ್ಯ. 15 ಕೆ.ಜಿ. ಟೊಮೆಟೋ ಬಾಕ್ಸ್‌ ದಾಖಲೆ 2300 ಮಾರಾಟವಾಗುತ್ತಿದ್ದು. ಚಿನ್ನದ ಮಾರುಕಟ್ಟೆಯಲ್ಲಿ ಕೆ.ಜಿ. ಟೊಮೆಟೋ 140, ಗುಣಮಟ್ಟದ ಟೊಮೆಟೋ 150 ಮಾರಾಟವಾಗುತ್ತಿದೆ. ಬಡವರು ಮಧ್ಯಮ ವರ್ಗದವರು ಟೊಮೆಟೋ ಖರೀದಿಗೆ ಹಿಂದೇಟು ಹಾಕು ವಂತಾಗಿದೆ. ಬೆಲೆ ಏರಿಕೆ ಬಿಸಿಯಿಂದ ತಪ್ಪಿಸಿಕೊಳ್ಳಲು ಜನರು ಹುಣಸೆಹಣ್ಣಿನ ಮೊರೆ ಹೋಗಿದ್ದಾರೆ. ಈಗ ಅದು ಕೂಡ ದುಬಾರಿ ಆಗುತ್ತಿದೆ. ಈಗ ಟೊಮೆಟೋ ಪರ್ಯಾಯವಾಗಿ ಹುಣಸೆಹಣ್ಣು ಬಳಸುತ್ತಿದ್ದವರಿಗೂ ಈಗ ಅದರ ಬಿಸಿ ತಟ್ಟಿ ತೊಡಗಿದೆ. ಕಳೆದ 2 ವರ್ಷಗಳ ಹಿಂದೆ ಹುಣಸೇಹಣ್ಣಿನ ಬೆಲೆ ಇಳಿಕೆಯಾಗಿ ಬೆಳೆಗಾರರಲ್ಲಿ ಆತಂಕ ಮೂಡಿಸಿತ್ತು. ಟೊಮೆಟೋ ಏರಿಕೆ ಇಳಿಯಂಗಿಲ್ಲ.

ಹುಣಸೆಹಣ್ಣು ಏರಂಗಿಲ್ಲ: ಮಾರುಕಟ್ಟೆಯಲ್ಲಿ ಟೊಮೆಟೋ ದರ ಗಗನಕ್ಕೇರುತ್ತಿದ್ದಂತೆ ಸಾರು ಮಾಡಲು ಹುಣಸೇಹಣ್ಣು ಇದೆ ಎಂದು ಹೆಣ್ಣುಮಕ್ಕಳು ಹೇಳುತ್ತಿದ್ದ ಮಾತು ಅದ್ಹೇಕೋ ಈ ಬಾರಿ ಹುಸಿಯಾದಂತೆ ಕಾಣಿಸುತ್ತಿದೆ. ಟೊಮೆಟೋ ಏರಿಕೆ ಇಳಿಯಂಗಿಲ್ಲ. ಹುಣಸೆಹಣ್ಣು ಏರಂಗಿಲ್ಲ ಎಂಬಂತಾಗಿದೆ ಸದ್ಯದ ಪರಿಸ್ಥಿತಿಯಾಗಿದೆ.

ರೈತರಿಗೆ ದಿಕ್ಕು ತೋಚದ ಪರಿಸ್ಥಿತಿ: ಜಿಲ್ಲೆಯ ಹುಣಸೆಹಣ್ಣಿನ ವಹಿವಾಟು ನಡೆಯುತ್ತಿದ್ದು ದಿಡೀರ್‌ ಬೆಲೆ ಇಳಿಕೆ ಕಂಡಿರುವುದು ಬೆಳೆ ಗಾರರನ್ನು ಚಿಂತೆಗೀಡು ಮಾಡಿದೆ. ಹುಣಸೇಹಣ್ಣು ಮಾರುಕಟ್ಟೆ ಪ್ರವೇಶಿಸುವ ಆರಂಭದಲ್ಲಿ ಬೆಲೆ ಇದ್ದು ಬೆಳೆಗಾರರಲ್ಲಿ ಸಂತಸ ತಂದಿತ್ತು. ಆದರೆ, ಹೆಚ್ಚಿನ ಪ್ರಮಾಣದಲ್ಲಿ ಹುಣಸೇ ಮಾರುಕಟ್ಟೆಗೆ ಪ್ರವೇಶಿಸುತ್ತಿರುವ ಸಂದರ್ಭದಲ್ಲಿ ಬೆಲೆ ಇಲ್ಲದಂತಾಗಿದ್ದು, ರೈತರಿಗೆ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ.

ಹುಣಸೆಹಣ್ಣಿನ ಮಾರುಕಟ್ಟೆಗೆ ಹೆಸರಾದ ಚಿಂತಾಮಣಿ: ತುಮಕೂರು ಬಿಟ್ಟರೆ ಬಯಲುಸೀಮೆ ಕೋಲಾರ, ಚಿಕ್ಕಬಳ್ಳಾಪುರ ನಗರ, ಗ್ರಾಮಾಂತರ ಜಿಲ್ಲೆಗಳಿಗೆ ಹುಣಸೆಹಣ್ಣನ್ನು ರಫ್ತು ಮಾಡುತ್ತಾರೆ. ಏಕೈಕ ಹುಣಸೆಹಣ್ಣಿನ ಮಾರುಕಟ್ಟೆಗೆ ಹೆಸರಾದ ಚಿಂತಾಮಣಿ ಎಪಿಎಂಸಿ ಮಾರುಕಟ್ಟೆಯಲ್ಲಿ ಇದೆ. ಆದರೆ, ಬೆಲೆ ಕುಸಿತದಿಂದ ಹುಣಸೆ ಬೆಳೆಗಾರರಿಗೆ ಹಾಕಿದ ಬಂಡವಾಳವೂ ಕೈಸೇರುತ್ತಿಲ್ಲ ಎಂಬ ಅಳಲು ಬೆಳೆಗಾರರಿಂದ ಕೇಳಿ ಬರುತ್ತಿದೆ. ಬಯಲು ಸೀಮೆ ಜಿಲ್ಲೆಗಳ ರೈತರಿಗೆ ಹುಣಸೆ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಕಳೆದ ವರ್ಷ ಉತ್ತಮ ಮಳೆ ಆಗಿ ಫಸಲು ನಿರೀಕ್ಷೆಗೂ ಮೀರಿ ಬಂದಿದೆ. ಕೊಯ್ಲು ಮಾಡಿ ಹೊಟ್ಟು ತೆಗೆದು ಕಾಯಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಹುಣಸೆ ಕಡಿಮೆ ಬೆಲೆಗೆ ಮಾರಾಟ ಹಾಕುತ್ತಿದ್ದ ಕೂಲಿ ಸಾಗಾಟದ ವೆಚ್ಚ ಕೈಗೆ ಬರುತ್ತಿಲ್ಲ ಎಂದು ಹುಣಸೆ ಬೆಳೆಗಾರರು ತಮ್ಮ ಅಳಲನ್ನು ತೋಡಿಕೊಂಡರು.

ಹುಣಸೆಹಣ್ಣು ಎಷ್ಟು ಹಳೆಯದಾಗಿರುತ್ತದೋ ಅಷ್ಟು ಗುಣಮಟ್ಟವನ್ನು ಪಡೆಯುತ್ತದೆ. ಸಾರಿಗೂ ಹಳೇ ಹುಣಸೆ ಹಣ್ಣನ್ನು ಬಳಸುತ್ತಾರೆ. ಸಾರು ಮತ್ತಷ್ಟು ರುಚಿಕರವಾಗಿರುತ್ತದೆ. ಹಳೇ ಹುಣಸೆಹಣ್ಣಿಗೆ ಬೇಡಿಕೆ ಹೆಚ್ಚಾಗಿರುತ್ತದೆ. ಹುಣಸೆ ಹಣ್ಣು ಬೆಲೆ ಕುಸಿದಿದೆ. ಹೆಚ್ಚಿನ ಬೆಲೆಗೆ ಮಾರಾಟ ಮಾಡಬೇಕಾದರೆ ತಿಂಗಳಗಟ್ಟಲೆ ಕಾಯಬೇಕು. ಆದರೆ ಬೆಲೆ ಕುಸಿತ ಕಂಡಾಗ ಸರ್ಕಾರಗಳು ರೈತರ ನೆರವಿಗೆ ಬರುವುದಿಲ್ಲ ಎಂದು ಬೆಳೆಗಾರರು ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ.

ಸರ್ಕಾರ ಹುಣಸೆ ಬೆಳೆಗಾರರ ನೆರವಿಗೆ ಧಾವಿಸಿ ಬೆಂಬಲ ಬೆಲೆ ನೀಡಬೇಕೆಂದು ಒತ್ತಯ ಮಾಡುತ್ತಿದ್ದಾರೆ. ಹುಣಸೆಹಣ್ಣನ್ನು ಮರದಿಂದ ಕಿತ್ತ ನಂತರ ಮೇಲ್ಭಾಗದ ತೊಗಟೆ ತೆಗೆದು ಬೀಜವನ್ನು ಹುಣಸೆಹಣ್ಣಿನಿಂದ ಬೇರ್ಪಡಿಸಬೇಕು. ವಾತಾವರಣ ತುಸು ಬಿಸಿಲಿನಿಂದ ಕೂಡಿದರೆ ಹಣ್ಣು ಪ್ರತ್ಯೇಕಿಸುವುದು ಸುಲಭ. ಆದರೆ ಕಳೆದ ಒಂದು ತಿಂಗಳಿನಿಂದ ಎಡೆಬಿಡದೆ ಸುರಿದ ಮಳೆ ಕೂಡಾ ಹುಣಸೆ ಫ‌ಸಲು ಕೊಯ್ಯಲು ಅಡ್ಡಿ ಮಾಡಿತು. ತೇವಾಂಶವಿದ್ದರೆ ಹುಣಸೆಹಣ್ಣು ಕೈಗೆ ಅಂಟುತ್ತದೆ. ಹಾಗಾಗಿ ರೈತರು ಮರದಿಂದ ಕೀಳುವುದೇ ಮರೆತರು. ಹುಣಸೆಹಣ್ಣು ಕೃಷಿಗೆ ಬರುತ್ತದೋ, ತೋಟಗಾರಿಕೆ ವ್ಯಾಪ್ತಿಗೋ ಎಂಬಿತ್ಯಾದಿ ಗೊಂದಲದಲ್ಲಿ ಇದ್ದಾರೆ.

ಹುಣಸೆಹಣ್ಣು ದರ ಹೆಚ್ಚಾಗಿದ್ದಾಗ ರೈತರಲ್ಲಿ ಸಂತಸ ಇತ್ತು. ಇದೀಗ ಬೆಲೆ ಇಳಿಕೆಯಾಗಿರುವುದರಿಂದ ದಿಕ್ಕು ತೋಚದಂತಾಗಿದೆ. ಹತ್ತು ಹದಿನೈದು ರೂ. ಗೆ ನೀಡಿದರೆ ಯಾವುದೇ ಉಪಯೋಗವಾಗುವುದಿಲ್ಲ. ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಹೆಚ್ಚಳವಾಗಿರುವುದರಿಂದ ಜೀವನ ಸಾಗಿಸುವುದೇ ಕಷ್ಟವಾಗಿದೆ. ● ದೇವರಾಜ್‌, ರೈತ

ಟಾಪ್ ನ್ಯೂಸ್

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.