ಕಾರವಾರ ಕ್ರಿಮ್ಸ್ ಆಸ್ಪತ್ರೆಯಲ್ಲಿ ಮೂರು ತಿಂಗಳ ಶಿಶು ಸಾವು: ಆಸ್ಪತ್ರೆ ಎದುರು ಪ್ರತಿಭಟನೆ
Team Udayavani, Jul 20, 2023, 7:04 PM IST
![ಕಾರವಾರ ಕ್ರಿಮ್ಸ್ ಆಸ್ಪತ್ರೆಯಲ್ಲಿ ಮೂರು ತಿಂಗಳ ಶಿಶು ಸಾವು: ಆಸ್ಪತ್ರೆ ಎದುರು ಪ್ರತಿಭಟನೆ](https://www.udayavani.com/wp-content/uploads/2023/07/kims-620x331.jpg)
![ಕಾರವಾರ ಕ್ರಿಮ್ಸ್ ಆಸ್ಪತ್ರೆಯಲ್ಲಿ ಮೂರು ತಿಂಗಳ ಶಿಶು ಸಾವು: ಆಸ್ಪತ್ರೆ ಎದುರು ಪ್ರತಿಭಟನೆ](https://www.udayavani.com/wp-content/uploads/2023/07/kims-620x331.jpg)
ಕಾರವಾರ: ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನ ಆಸ್ಪತ್ರೆಯಲ್ಲಿ ಮೂರು ತಿಂಗಳ ಮಗು ನ್ಯೂಮೇನಿಯಾದಿಂದ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ರಾಜನ್ ಎಂಬ ಮಗು ಮೃತಪಟ್ಟ ದುರ್ದ್ವೈವಿ. ಮಗುವನ್ನು ಉಡುಪಿ ಆಸ್ಪತ್ರೆಗೆ ಸಾಗಿಸಲು ವೆಂಟಿಲೇಟರ್ ಇರುವ ಅಂಬುಲೆನ್ಸ್ ಸಕಾಲಕ್ಕೆ ಸಿಗಲಿಲ್ಲ ಎಂದು ಮಗುವಿನ ಪೋಷಕರು ಆಸ್ಪತ್ರೆ ಎದುರು ಕೆಲ ಕಾಲ ಪ್ರತಿಭಟನೆ ಮಾಡಿದರು.
ಕಿನ್ನರ ಗ್ರಾಮದ ರಾಜೇಶ್ ನಾಗೇಕರ್ ಎಂಬುವವರು ತಮ್ಮ ಮಗುವನ್ನು ಮೂರು ದಿನದ ಹಿಂದೆ ಅನಾರೋಗ್ಯದ ನಿಮಿತ್ತ ಕ್ರಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಕ್ಕೂ ಮುನ್ನ ಖಾಸಗಿ ಆಸ್ಪತ್ರೆಗೆ ಮಗುವನ್ನು ಅವರು ದಾಖಲಿಸಲಾಗಿತ್ತು. ಅಲ್ಲಿ ಗುಣವಾಣದ ಕಾರಣ ಕ್ರಿಮ್ಸ್ ಐಸಿಯುಗೆ ತರಲಾಗಿತ್ತು. ಆದರೆ ಮಗುವಿನ ಆರೋಗ್ಯ ಸುಧಾರಿಸದ ಕಾರಣ ಉಡುಪಿಗೆ ಕರೆದೊಯ್ಯಲು ವೈದ್ಯರು ಸೂಚಿಸಿದರು.
ಇದನ್ನೂ ಓದಿ:ಧಾರ್ಮಿಕ ಕಾರಣಕ್ಕೆ ಕ್ರಿಕೆಟ್ ಗೆ ವಿದಾಯ ಹೇಳಿದ 18ನೇ ವರ್ಷದ ಪಾಕ್ ಆಟಗಾರ್ತಿ ಆಯೇಷಾ ನಸೀಂ
ಆದರೆ ಮಗುವಿಗೆ ಬಳಸುವ ವೆಂಟಿಲೇಟರ್ ಇರುವ ಅಂಬುಲೆನ್ಸ್ ಸಿಗದ ಕಾರಣ, ಮಗುವನ್ನು ಬೇರೆ ಆಸ್ಪತ್ರೆಗೆ ಸಾಗಿಸಲು ಸಾಧ್ಯವಾಗಿಲ್ಲ. ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿದೆ. ಇದರಿಂದ ನೊಂದ ರಾಜೇಶ್ ನಾಗೇಕರ ದಂಪತಿಗಳು ಕಾರವಾರ ಮೆಡಿಕಲ್ ಕಾಲೇಜು ಎದುರು ಮಗುವಿನ ಶವಯಿಟ್ಟು ಕೆಲ ಸಮಯ ಪ್ರತಿಭಟನೆ ಮಾಡಿದರು. ವೆಂಟಿಲೇಟರ್ ಇರುವ ಅಂಬುಲೆನ್ಸ್ ವ್ಯವಸ್ಥೆಯಿರಲಿ ಎಂದು ಆಗ್ರಹಿಸಿದರು.
ಇನ್ನಾದರೂ ಮಕ್ಕಳಿಗೂ ಈ ಸ್ಥಿತ ಬರದಿರಲಿ ಎಂಬುದು ಅವರ ಪ್ರತಿಭಟನೆಯ ಉದ್ದೇಶವಾಗಿತ್ತು. ನಂತರ ಮಗುವಿನ ಶವವನ್ನು ಆಟೋದಲ್ಲಿ ಕಿನ್ನರ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ](https://www.udayavani.com/wp-content/uploads/2025/02/halle-150x87.jpg)
![Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ](https://www.udayavani.com/wp-content/uploads/2025/02/halle-150x87.jpg)
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
![ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ](https://www.udayavani.com/wp-content/uploads/2025/02/sukri-150x86.jpg)
![ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ](https://www.udayavani.com/wp-content/uploads/2025/02/sukri-150x86.jpg)
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
![12](https://www.udayavani.com/wp-content/uploads/2025/02/12-12-150x80.jpg)
![12](https://www.udayavani.com/wp-content/uploads/2025/02/12-12-150x80.jpg)
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
![Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ](https://www.udayavani.com/wp-content/uploads/2025/02/yallapura-150x84.jpg)
![Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ](https://www.udayavani.com/wp-content/uploads/2025/02/yallapura-150x84.jpg)
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
![1](https://www.udayavani.com/wp-content/uploads/2025/02/1-28-150x80.jpg)
![1](https://www.udayavani.com/wp-content/uploads/2025/02/1-28-150x80.jpg)
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
![BR-Hills](https://www.udayavani.com/wp-content/uploads/2025/02/BR-Hills-150x90.jpg)
![BR-Hills](https://www.udayavani.com/wp-content/uploads/2025/02/BR-Hills-150x90.jpg)
![BR-Hills](https://www.udayavani.com/wp-content/uploads/2025/02/BR-Hills-150x90.jpg)
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
![16](https://www.udayavani.com/wp-content/uploads/2025/02/16-6-150x90.jpg)
![16](https://www.udayavani.com/wp-content/uploads/2025/02/16-6-150x90.jpg)
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
![crimebb](https://www.udayavani.com/wp-content/uploads/2025/02/crimebb-2-150x80.jpg)
![crimebb](https://www.udayavani.com/wp-content/uploads/2025/02/crimebb-2-150x80.jpg)
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು