ನಿವೃತ್ತ ನ್ಯಾಯಮೂರ್ತಿ ಪಾಲೆಕಂಡ ಪಿ.ಬೋಪಣ್ಣ ನಿಧನ

Team Udayavani, Jul 21, 2023, 5:47 AM IST

lw

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಾಲೆಕಂಡ ಪಿ. ಬೋಪಣ್ಣ (96) ಗುರುವಾರ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಅವರಿಗೆ ಒಬ್ಬ ಪುತ್ರಿ ಮತ್ತು ಮೂವರು ಪುತ್ರರಿದ್ದಾರೆ.

1927ರ ಎ. 23ರಂದು ಜನಿಸಿದ್ದ ಬೋಪಣ್ಣ ಮದ್ರಾಸ್‌ ಕ್ರಿಶ್ಚಿಯನ್‌ ಕಾಲೇಜು ಮತ್ತು ಮದ್ರಾಸ್‌ ಕಾನೂನು ಕಾಲೇಜಿನಲ್ಲಿ ಪದವಿ ಪಡೆದು ಮದ್ರಾಸ್‌ ಹೈಕೋರ್ಟ್‌ ನಲ್ಲಿ ವಕೀಲಿ ವೃತ್ತಿ ಆರಂಭಿಸಿದರು. ಬಳಿಕ ಬೆಂಗಳೂರಿಗೆ ಮರಳಿದ ಅವರು, 1977ರ ನ. 28ರಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡು 1989ರಲ್ಲಿ ನಿವೃತ್ತಿ ಹೊಂದಿದ್ದರು.

“ಪಾಲೆಕಂಡ ಬೋಪಣ್ಣ ಕರ್ನಾಟಕ ಹೈಕೋರ್ಟ್‌ ಕಂಡ ಒಬ್ಬ ಅತ್ಯಂತ ಮೇಧಾವಿ. ನ್ಯಾಯಮೂರ್ತಿಯಾಗಿ ಅವರು ಭೂ ಸುಧಾರಣೆ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸಾವಿರಾರು ಮಹತ್ವದ ತೀರ್ಪುಗಳನ್ನು ನೀಡಿದ್ದರು. ಶ್ರದ್ಧೆ ಮತ್ತು ಪರಿಶ್ರಮದ ಪ್ರತೀಕವಾಗಿದ್ದ ಅವರೊಬ್ಬ ಸಾರ್ವಕಾಲಿಕ ಶಿಸ್ತಿನ ಸಿಪಾಯಿಯಾಗಿದ್ದರು. ನ್ಯಾಯಾಂಗದ ಪ್ರಾಜ್ಞತೆಗೆ ಮಾದರಿಯಾಗಿದ್ದರು” ಎಂದು ಹಿರಿಯ ವಕೀಲರಾದ ಉದಯ ಹೊಳ್ಳ, ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ ಸ್ಮರಿಸಿದ್ದಾರೆ.

ಟಾಪ್ ನ್ಯೂಸ್

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

20-uv-fusion

UV Fusion: ಪ್ರತೀ ಕ್ಷಣವೂ ಜೀವಿಸುವುದನ್ನು ಕಲಿ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

venkatesaya namaha kannada movie

Venkatesaya Namaha: ವೆಂಕಟೇಶನ ನಂಬಿ ಬಂದವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.