ರಾಜಸ್ಥಾನದ ಜೈಪುರದಲ್ಲಿ 30 ನಿಮಿಷಗಳಲ್ಲಿ 3 ಭಾರಿ ಕಂಪಿಸಿದ ಭೂಮಿ, ಮಣಿಪುರದಲ್ಲೂ ಕಂಪನ
Team Udayavani, Jul 21, 2023, 8:33 AM IST
ಜೈಪುರ: ಶುಕ್ರವಾರ ಮುಂಜಾನೆ ರಾಜಸ್ಥಾನದ ಜೈಪುರದ ಮೂರು ಭಾಗಗಳಲ್ಲಿ ಭೂಕಂಪಗಳು ಸಂಭವಿಸಿವೆ ಎಂದು ವರದಿಯಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಮೂರು ಕಂಪನಗಳು ಕೇವಲ 30 ನಿಮಿಷಗಳ ಅವಧಿಯಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ.
ಶುಕ್ರವಾರ ನಸುಕಿನ ಜಾವಾ 4 ಗಂಟೆಯಿಂದ 4;30 ನಿಮಿಷಗಳ ಅವಧಿಯಲ್ಲಿ ಮೂರು ಕಂಪನಗಳು ಸಂಭವಿಸಿದೆ ಎಂದು ಹೇಳಲಾಗಿದೆ ಅದರಲ್ಲಿ 4.09ರ ಸುಮಾರಿಗೆ 4.4ರ ತೀವ್ರತೆ ಹೊಂದಿದ್ದರೆ, 4.22ರ ಸುಮಾರಿಗೆ 3.1 ರ ತೀವ್ರತೆ ಹಾಗೂ 4.25 ರ ಸುಮಾರಿಗೆ 3.4ರ ತೀವ್ರತೆಯ ಭೂಕಂಪನದ ಅನುಭವಾಗಿದೆ ಎಂದು ಹೇಳಲಾಗಿದೆ.
ಕಂಪನದ ಅನುಭವವಾಗುತ್ತಿದ್ದಂತೆ ಜನ ಭಯಭೀತರಾಗಿ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗಿದೆ, ಭೂಕಂಪನದಿಂದ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಮಣಿಪುರದಲ್ಲೂ 3.5 ತೀವ್ರತೆಯ ಕಂಪನ:
ಶುಕ್ರವಾರ ಮುಂಜಾನೆ ಸುಮಾರು 5.01ಕ್ಕೆ ಮಣಿಪುರದ ಉಖ್ರುಲ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಭೂಕಂಪವು 20 ಕಿಲೋಮೀಟರ್ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
What a scary day to witness such a high magnitude #earthquake in #Jaipur.
I hope you all are safe! #जयपुर में #भूकंप के झटके Rajasthan #ViratKohli𓃵 #WIvIND Kukis #Manipur #मणिपुर Bengal Baakhabar Sant Rampal कुकी समुदाय Gill pic.twitter.com/F4RTZiJSAZ— Virat Kohli (@imVKohli___18) July 21, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.