Bear Attack: ಜಿಮ್ಮು ವಾಗು ತೊರವತ್ ಕುಟುಂಬಕ್ಕೆ 15 ಲಕ್ಷ ಪರಿಹಾರ ವಿತರಣೆ
Team Udayavani, Jul 22, 2023, 9:05 PM IST
ಕಾರವಾರ: ಮುಂಡಗೋಡದ ಮರಗಡಿಯಲ್ಲಿ ಕರಡಿ ದಾಳಿಯಿಂದ ಗುರುವಾರ ರಾತ್ರಿ ಮೃತಪಟ್ಟಿದ್ದ ಜಿಮ್ಮು ವಾಗು ತೊರವತ್ (58) ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂ.ಪರಿಹಾರವನ್ನು ಶನಿವಾರ ವಿತರಿಸಲಾಗಿದೆ ಎಂದು ಯಲ್ಲಾಪುರ ವಲಯದ ಡಿಸಿಎಫ್ ಎಸ್.ಜಿ.ಹೆಗಡೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ ಉಪಸ್ಥಿತರಿದ್ದರು. ಜಿಮ್ಮು ವಾಗು ತೊರವತ್ ಗೌಳಿ ದೊಡ್ಡಿಯವರು . ಕೃಷಿ ಕೆಲಸಕ್ಕೆ ಹೋಗಿ ಮರಳುವಾಗ ಕರಡಿ ದಾಳಿ ಮಾಡಿತ್ತು. ಇದೇ ಗುರುವಾರ ಸಂಜೆಗತ್ತಲಲ್ಲಿ ಕರಡಿ ದಾಳಿ ಮಾಡಿತ್ತು. ಕುಟುಂಬದವರು ಗ್ರಾಮದವರು ಜಿಮ್ಮುಗಾಗಿ ಹುಡುಕಾಡಿದ್ದರು. ಕರಡಿ ದಾಳಿಯ ಗುರುತು ಜಿಮ್ಮು ಶವದ ಬಳಿ ಇತ್ತು. ಕರಡಿ ದಾಳಿಯಿಂದ ಗ್ರಾಮದಲ್ಲಿ ಭಯದ ವಾತಾವರಣ ಮೂಡಿತ್ತು. ಅರಣ್ಯಾಧಿಕಾರಿಗಳು ಜನರಿಗೆ ಧೈರ್ಯ ತುಂಬಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.