![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 22, 2023, 9:52 PM IST
ಹನೂರು: ಜಲಪಾತದಲ್ಲಿ ಈಜಾಡಲು ನೀರಿಗೆ ಇಳಿದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಹೊಗೇನಕಲ್ ಜಲಪಾತದಲ್ಲಿ ನಡೆದಿದೆ .
ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ ಮತ್ತು ಅಜಿತ್ ಎಂಬುವವರೇ ಮೃತ ದುರ್ದೈವಿಗಳಾಗಿದ್ದು,12 ಜನ ಸ್ನೇಹಿತರ ಜೊತೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದರು. ಪೂಜೆ ಸಲ್ಲಿಸಿ ಹಿಂದಿರುಗುವಾಗ ಹೊಗೇನಕಲ್ ಜಲಪಾತಕ್ಕೆ ತೆರಳಿದ್ದಾರೆ. ಈ ವೇಳೆ ಈಜಾಡಲು ನೀರಿಗೆ ಇಳಿದಿದ್ದು ಈಜು ಬಾರದೆ ಅಜಿತ್ ಮತ್ತು ಶಬರಿ ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
You seem to have an Ad Blocker on.
To continue reading, please turn it off or whitelist Udayavani.