Manipal: ಗಾಂಜಾ ಸೇವನೆ: ಒಂಭತ್ತು ಮಂದಿ ವಶಕ್ಕೆ
Team Udayavani, Jul 22, 2023, 10:14 PM IST
ಮಣಿಪಾಲ: ಇಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಣಿಪಾಲ ಈಶ್ವರ ನಗರದ ಬಳಿ ಪ್ರಣವ್ ಪ್ರಕಾಶ್, ಸ್ನೇಹಾ ಕುಳಾಯಿ, ಸೂರ್ಯಾ ಆರ್., ರೋಹಿತ್ ರಾಜೇಶ್, ಅಕ್ಸಾ, ಜಾರ್ಜ್, ಅಶಿನ್, ರೊಬಿನ್, ಸೌನಾ ಎಂಎಸ್ರನ್ನು ವಶಕ್ಕೆ ಪಡೆಯಲಾಗಿದೆ.
ಫಾರೆನ್ಸಿಕ್ ವರದಿಯಲ್ಲಿ ಅವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಮಣಿಪಾಲ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.