ಪೋರ್ಟ್‌ ಆಫ್ ಸ್ಪೇನ್‌ ಟೆಸ್ಟ್‌: ಮೂರನೇ ದಿನದಾಟಕ್ಕೆ ಮಳೆ


Team Udayavani, Jul 23, 2023, 7:19 AM IST

ind wst

ಪೋರ್ಟ್‌ ಆಫ್ ಸ್ಪೇನ್‌: ಭಾರತ-ವೆಸ್ಟ್‌ ಇಂಡೀಸ್‌ ನಡುವಿನ ದ್ವಿತೀಯ ಟೆಸ್ಟ್‌ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾಗಿದೆ. ಭಾರತದ 438 ರನ್ನುಗಳ ದೊಡ್ಡ ಮೊತ್ತಕ್ಕೆ ಜವಾಬು ನೀಡುತ್ತಿರುವ ವೆಸ್ಟ್‌ ಇಂಡೀಸ್‌, ಮಳೆಯಿಂದ 3ನೇ ದಿನದ ಮೊದಲ ಅವಧಿಯ ಆಟ ನಿಂತಾಗ 2 ವಿಕೆಟಿಗೆ 117 ರನ್‌ ಮಾಡಿತ್ತು.

ವಿಂಡೀಸ್‌ ಒಂದು ವಿಕೆಟಿಗೆ 86 ರನ್‌ ಮಾಡಿದಲ್ಲಿಂದ ಶನಿವಾರದ ಆಟ ಮುಂದುವರಿಸಿತ್ತು. ನಾಯಕ ಕ್ರೆಗ್‌ ಬ್ರಾತ್‌ವೇಟ್‌ 37 ಮತ್ತು ಕರ್ಕ್‌ ಮೆಕೆಂಝಿ 14 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದರು. ಇವರಿಬ್ಬರು ಎಚ್ಚರಿಕೆಯ ಆಟದ ಮೂಲಕ ಮೊತ್ತವನ್ನು 117ರ ತನಕ ಏರಿಸಿದರು. ಆಗ ಮುಕೇಶ್‌ ಕುಮಾರ್‌ಗೆ ಯಶಸ್ಸು ಸಿಕ್ಕಿತು. 32 ರನ್‌ ಮಾಡಿದ ಮೆಕೆಂಝಿ ಅವರನ್ನು ಕೀಪರ್‌ ಕಿಶನ್‌ಗೆ ಕ್ಯಾಚ್‌ ಕೊಡಿಸಿದರು. ಇದು ಅವರ ಮೊದಲ ಟೆಸ್ಟ್‌ ವಿಕೆಟ್‌ ಆಗಿತ್ತು. ಅಲ್ಲಿಗೆ ಮಳೆ ಸುರಿಯತೊಡಗಿತು. ಬ್ರಾತ್‌ವೇಟ್‌ 49 ರನ್‌ ಮಾಡಿ ಆಡುತ್ತಿದ್ದಾರೆ.

ಅಶ್ವಿ‌ನ್‌ ಬ್ಯಾಟಿಂಗ್‌ ಮಿಂಚು
ದ್ವಿತೀಯ ದಿನದಾಟದಲ್ಲಿ ವಿರಾಟ್‌ ಕೊಹ್ಲಿ ಶತಕದ ಬಳಿಕ ಭಾರತದ ಬ್ಯಾಟಿಂಗ್‌ ಸರದಿಯಲ್ಲಿ ಮಿಂಚಿದವರೆಂದರೆ ಆರ್‌. ಅಶ್ವಿ‌ನ್‌. ಸೊಗಸಾದ ಬ್ಯಾಟಿಂಗ್‌ ಪ್ರದರ್ಶಿಸಿದ ಅಶ್ವಿ‌ನ್‌ 78 ಎಸೆತಗಳಿಂದ 56 ರನ್‌ ಗಳಿಸಿದರು (8 ಬೌಂಡರಿ). ಇದರೊಂದಿಗೆ ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ಗಳಿಬ್ಬರೂ ಅರ್ಧ ಶತಕ ಬಾರಿಸಿದಂತಾಯಿತು. ಇದಕ್ಕೂ ಮುನ್ನ ರವೀಂದ್ರ ಜಡೇಜ 61 ರನ್‌ ಕೊಡುಗೆ ಸಲ್ಲಿಸಿದ್ದರು (152 ಎಸೆತ, 5 ಬೌಂಡರಿ). ಜಡೇಜ ಆಟಕ್ಕೆ ಹೋಲಿಸಿದಾಗ ಅಶ್ವಿ‌ನ್‌ ಬ್ಯಾಟಿಂಗ್‌ ಬಿರುಸಿನಿಂದ ಕೂಡಿತ್ತು. ಇದು ಅವರ 14ನೇ ಅರ್ಧ ಶತಕ.
ಇಶಾನ್‌ ಕಿಶನ್‌ 37 ಎಸೆತಗಳಿಂದ 25 ರನ್‌ ಮಾಡಿದರು. ವೆಸ್ಟ್‌ ಇಂಡೀಸ್‌ ಪರ ಕೆಮರ್‌ ರೋಚ್‌, ಜೊಮೆಲ್‌ ವ್ಯಾರಿಕ್ಯಾನ್‌ ತಲಾ 3 ವಿಕೆಟ್‌; ಜೇಸನ್‌ ಹೋಲ್ಡರ್‌ 2 ವಿಕೆಟ್‌ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌
ಭಾರತ-438 (ಜೈಸ್ವಾಲ್‌ 57, ರೋಹಿತ್‌ 80, ಗಿಲ್‌ 10, ಕೊಹ್ಲಿ 121, ರಹಾನೆ 8, ಜಡೇಜ 61, ಇಶಾನ್‌ 25, ಅಶ್ವಿ‌ನ್‌ 56, ಉನಾದ್ಕತ್‌ 7, ರೋಚ್‌ 104ಕ್ಕೆ 3, ವ್ಯಾರಿಕ್ಯಾನ್‌ 89ಕ್ಕೆ 3, ಹೋಲ್ಡರ್‌ 57ಕ್ಕೆ 2).

 

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.