23 ವರ್ಷಗಳಿಂದ ಪಟ್ನಾಯಕ್ ಸಿಎಂ
Team Udayavani, Jul 23, 2023, 7:44 AM IST
ಭುವನೇಶ್ವರ: ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಶನಿವಾರ ಎರಡನೇ ಅತೀ ದೀರ್ಘ ಅವ ಧಿಯ ಮುಖ್ಯಮಂತ್ರಿ ಎಂಬ ಗೌರವಕ್ಕೆ ಪಾತ್ರರಾ ದರು. ಅವರು 23 ವರ್ಷ 4 ತಿಂಗಳು ಮತ್ತು 17 ದಿನಗಳು ಆಡಳಿತ ನಡೆಸುವ ಮೂಲಕ ಜ್ಯೋತಿ ಬಸು ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಸದ್ಯ ಸಿಕ್ಕಿಂನ ಪವನ್ ಕುಮಾರ್ ಚಾಮ್ಲಿಂಗ್ ಅವರು ಭಾರತದ ರಾಜ್ಯವೊಂದರ ದೀರ್ಘಕಾಲದ ಮುಖ್ಯ ಮಂತ್ರಿ ಯಾಗಿದ್ದಾರೆ. ಒಂದು ವೇಳೆ ಚುನಾವಣೆಯಲ್ಲಿ ಗೆದ್ದು ನವೀನ್ ಪಟ್ನಾಯಕ್ ಅವರು ಆರನೇ ಬಾರಿ ಮುಖ್ಯ ಮಂತ್ರಿ ಯಾದರೆ, 2024ರ ಆಗಸ್ಟ್ ನಲ್ಲಿ ಅವರು ಅತ್ಯಂತ ದೀರ್ಘಾವಧಿಯ ಮುಖ್ಯ ಮಂತ್ರಿ ಎನಿಸಲಿದ್ದಾರೆ. ತಂದೆ ಬಿಜು ಪಟ್ನಾಯಕ್ ಅವರು 1997ರಲ್ಲಿ ನಿಧನರಾದ ಅನಂತರ ನವೀನ್ ಅವರು ರಾಜಕೀಯಕ್ಕೆ ಪ್ರವೇಶ ನೀಡಿ ದರು.
1997 ರಲ್ಲಿ ಆಸ್ಕ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಅದೇ ವರ್ಷ ಪಕ್ಷ ಎರಡು ವಿಭಾಗವಾಗಿ, ಬಿಜು ಜನತಾದಳ ಸ್ಥಾಪನೆಯಾಯಿತು. 1998 ರಲ್ಲಿ ಕೇಂದ್ರದಲ್ಲಿ ಎನ್ಡಿಎಗೆ ಬೆಂಬಲ ನೀಡಿ, ಕೇಂದ್ರ ಉಕ್ಕು ಮತ್ತು ಗಣಿ ಸಚಿವ ರಾದರು. ಅನಂತರ 2000ರಲ್ಲಿ ಒಡಿಶಾ ವಿಧಾನಸಭೆಗೆ ಪ್ರವೇಶ ನೀಡಿದ ಅವರು, ಸತತವಾಗಿ ಐದು ಅವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ, ಆಡಳಿತ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.