ಸೌಜನ್ಯಾಳ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಶಾಸಕ ಪೂಂಜರಿಂದ ಸಿಎಂಗೆ ಮನವಿ


Team Udayavani, Jul 23, 2023, 7:47 AM IST

SOUJANYA CASE

ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಮನವಿ ಸಲ್ಲಿಸಿ ಆಗ್ರಹಿಸಿದ್ಧಾರೆ.

2012ರ ಅಕ್ಟೋಬರ್‌ 9ರಂದು ಸೌಜನ್ಯಾ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಹಲವಾರು ಇಲಾಖೆಗಳಿಂದ ತನಿಖೆ ನಡೆದು ಅನಂತರ ತಮ್ಮ ನೇತೃತ್ವದ ಸರಕಾರ 2013ರಲ್ಲಿ ಈ ಪ್ರಕರಣವನ್ನು ಸಿಬಿಐಗೊಪ್ಪಿಸಿತ್ತು. 2023ರ ವರೆಗೂ ನಡೆದ ತನಿಖೆಯಲ್ಲಿ ಶಂಕಿತ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷಿಸಲು ಆಡಳಿತ ವ್ಯವಸ್ಥೆ ವಿಫ‌ಲವಾಗಿದೆ ಎಂಬ ದುಗುಡ ಬೆಳ್ತಂಗಡಿ ತಾಲೂಕಿನ ಜನರದ್ಧಾಗಿದೆ. ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಸೌಜನ್ಯಾ ಮತ್ತು ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಕ್ಷೇತ್ರದ ಶಾಸಕನ ಹಾಗೂ ವೈಯಕ್ತಿಕ ನೆಲೆಯಲ್ಲಿ ಆಗ್ರಹಿಸುವುದಾಗಿ ತಿಳಿಸಿದ್ಧಾರೆ.
ವಿಧಾನ ಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌ ಜತೆಗಿದ್ದರು.

ಟಾಪ್ ನ್ಯೂಸ್

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.