40 ಅಡಿ ಬೋರ್‌ವೆಲ್‌ಗೆ ಬಿದ್ದ 3 ವರ್ಷದ ಮಗು ಸುರಕ್ಷಿತವಾಗಿ ಮೇಲಕ್ಕೆ ; Video
ನಿರಂತರ 8 ಗಂಟೆಗಳ ಕಾರ್ಯಾಚರಣೆ...
Team Udayavani, Jul 23, 2023, 5:43 PM IST
ನಳಂದ (ಬಿಹಾರ): ಕುಲ್ ಗ್ರಾಮದಲ್ಲಿ ಭಾನುವಾರ ಬೋರ್‌ವೆಲ್‌ಗೆ ಬಿದ್ದ ಮೂರು ವರ್ಷದ ಮಗುವೊಂದನ್ನು ರಕ್ಷಣಾ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಮೇಲಕ್ಕೆ ತರಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಇತರ ರಕ್ಷಣಾ ತಂಡಗಳು ನಿರಂತರ 8 ಗಂಟೆಗಳ ಕಾರ್ಯಾಚರಣೆ ನಡೆಸಿ ಶಿವಂ ಎಂಬ ಬಾಲಕನನ್ನು ರಕ್ಷಿಸಲು ಯಶಸ್ವಿಯಾಗಿವೆ.
ಬಾಲಕನನ್ನು ರಕ್ಷಿಸಲು ರಕ್ಷಣಾ ತಂಡಗಳು ಸಮಾನಾಂತರವಾಗಿ ಇನ್ನೊಂದು ರಂಧ್ರವನ್ನು ಅಗೆಯಲಾಗಿದೆ.
ನಾನು ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಗ ಆಟವಾಡುತ್ತಿದ್ದ, ಕಾಲು ಜಾರಿ ಬೋರ್‌ವೆಲ್‌ನಲ್ಲಿ ಬಿದ್ದಿದ್ದಾನೆ ಎಂದು ಬಾಲಕನ ತಾಯಿ ಹೇಳಿದ್ದಾರೆ. ಆಮ್ಲಜನಕವನ್ನು ಸರಬರಾಜು ವ್ಯವಸ್ಥೆ ಮಾಡಲಾಗಿತ್ತು. ಬೋರ್‌ವೆಲ್‌ನಿಂದ ಹೊರತೆಗೆಯಲು ಜೆಸಿಬಿ ಯಂತ್ರಗಳನ್ನು ಬಳಸಿಕೊಳ್ಳಲಾಗಿತ್ತು.
#Bihar: A massive rescue operation has been launched by NDRF and SDRF to save life of a four year boy Shubham Kumar stuck at 50 feet deep in a open borewell in Kul village in Nalanda district. The boy fell into borwell this morning accidently.
Officials says 67 JCB have been… pic.twitter.com/lVhDm6EPuM
— All India Radio News (@airnewsalerts) July 23, 2023
“ರಕ್ಷಣಾ ಕಾರ್ಯಾಚರಣೆ ವೇಳೆ ಸುರಕ್ಷತೆ ಮತ್ತು ದಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರದೇಶಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಮಗುವಿಗೆ ತತ್ ಕ್ಷಣದ ವೈದ್ಯಕೀಯ ನೆರವು ನೀಡಲು ಆಮ್ಲಜನಕ ಸೌಲಭ್ಯಗಳನ್ನು ಹೊಂದಿರುವ ವೈದ್ಯಕೀಯ ತಂಡಗಳು ಸ್ಥಳದಲ್ಲಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.