ಭಾರಿ ಮಳೆ: ಬೆಳಗಾವಿ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
Team Udayavani, Jul 23, 2023, 5:50 PM IST
ಬೆಳಗಾವಿ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಅಂಗಾಂಗ ದಾನ ದಿನಾಚರಣೆಗೆ ರಾಯಭಾರಿಯಾಗಿ ಅಶ್ವಿನಿ ಪುನೀತ್ ಆಹ್ವಾನಿಸಿದ ದಿನೇಶ್ ಗುಂಡೂರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.