Heavy Rain; ಉತ್ತರ ಕನ್ನಡ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Team Udayavani, Jul 23, 2023, 7:14 PM IST
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಅಗತ್ಯ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 24ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ,
ಪ್ರಾಥಮಿಕ ,ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸೋಮವಾರ ಸರ್ಕಾರಿ , ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಇರಲಿದೆ. ಕಾಳಿ ನದಿಗೆ ಕದ್ರಾ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ನೀರು ಬಿಡುವ ಸಾಧ್ಯತೆ ಇದೆ. ಮೇಘಸ್ಪೋಟದ ಕಾರಣ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮುಂಜಾಗ್ರತೆಯಿಂದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.