ದ.ಕ ಮತ್ತು ಉಡುಪಿ ಯಲ್ಲಿ ಜುಲೈ 24ರ ಪದವಿ ಪರೀಕ್ಷೆಗಳು ನಿಗದಿಯಂತೆ ;ಕೊಡಗಿನಲ್ಲಿ ಮುಂದೂಡಿಕೆ
ಮಂಗಳೂರು ವಿವಿ ಯ ಪ್ರಕಟಣೆ
Team Udayavani, Jul 23, 2023, 10:40 PM IST
ಮಂಗಳೂರು: ಭಾರಿ ಮಳೆಯ ಹಿನ್ನಲೆಯಲ್ಲಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ಉಡುಪಿ ಜಿಲ್ಲೆಯಲ್ಲಿ ಸೋಮವಾರ (ಜುಲೈ 24) ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಯಲ್ಲಿ ಪದವಿ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ ಎಂದು ಮಂಗಳೂರು ವಿವಿ ಯ ಪ್ರಕಟಣೆ ತಿಳಿಸಿದೆ.
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ಕಾರಣ ನಾಳೆ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷಾ ದಿನಾಂಕಗಳನ್ನು ಮರು ನಿಗದಿ ಮಾಡಲಾಗುತ್ತದೆ. ಪ್ರಶ್ನೆ ಪತ್ರಿಕೆಗಳನ್ನು ತೆರೆಯಬಾರದು ಎಂದು ವಿವಿ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.